ಕಾಮಿಡಿ, ಆ್ಯಕ್ಷನ್, ರೊಮ್ಯಾನ್ಸ್ ಎಲ್ಲ ಪಾತ್ರಗಳಲ್ಲಿಯೂ ಮಿಂದಿದ್ದೆರುವ ಗಣೇಶ್ ಈಗ ದೆವ್ವಕ್ಕೆ ಗಿಮಿಕ್ ಮಾಡುತ್ತಿದ್ದಾರೆ. ಹೌದು ನಾಗಣ್ಣ ನಿರ್ದೇಶನದ ಗಿಮಿಕ್ ಚಿತ್ರದಲ್ಲಿ ಗಣೇಶ್ ನಟಿಸಿದ್ದು, ಅದರ ಟ್ರೇಲರ್ ಬಿಡುಗಡೆಯಾಗಿದೆ. ಈ ಟ್ರೇಲರ್ನಲ್ಲಿ ಗಣೇಶ್ ಅವರ...
ಸುರೇಶ್ ಶೃಂಗೇರಿ ನಿರ್ದೇಶನದ ವಿಕೇಂಡ್ ಸಿನಿಮಾದಲ್ಲಿ ವಾರಾಂತ್ಯದಲ್ಲಿ ಪ್ರವಾಸ ಹೋಗುವ ಟೆಕ್ಕಿಗಳ ಕಥೆಯನ್ನು ಹೇಳಲಾಗಿದೆಯಂತೆ. ಈ ಚಿತ್ರದ ಮೂಲಕ ಮಿಲಿಂದ್ ಎಂಬ ಹೊಸ ಹುಡುಗ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದು, ಮಿಲಿಂದ್ಗೆ ಹಿರಿಯ ನಟ...
ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ `ಬ್ರಹ್ಮಾಚಾರಿ` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಈವರೆಗೂ ಬೆಂಗಳೂರಿನಲ್ಲೇ 27 ದಿನಗಳ ಚಿತ್ರೀಕರಣವಾಗಿದೆ. ಮಾತಿನ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದೆ. ನೀನಾಸಂ ಸತೀಶ್, ಅದಿತಿ ಪ್ರಭುದೇವ, ದತ್ತಣ್ಣ, ಅಚ್ಯುತಕುಮಾರ್,...
ಜೈಜಗದೀಶ್ ಅವರು ಅರ್ಪಿಸಿ, ಹರೀಶ್ ಶೇರಿಗಾರ್ , ಶರ್ಮಿಳಾ ಶೇರಿಗಾರ್, ವೈಭವಿ, ವೈನಿಧಿ, ವೈಸಿರಿ ಅವರು ನಿರ್ಮಿಸಿರುವ `ಯಾನ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....