ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರಕ್ಕಾಗಿ ಸಿದ್ದು ಪೂರ್ಣಚಂದ್ರ ಅವರು ಬರೆದಿರುವ `ಹಾಯಾದ ಹಾದಿಯಲಿ` ಹಾಡನ್ನು ಖ್ಯಾತ ಗಾಯಕ ಮೆಹಬೂಬ್ ಸಾಬ್ ಹಾಡಿದ್ದಾರೆ ಈ ಹಾಡಿನ...
2018ರಲ್ಲಿ ಭಾರತೀಯ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್’ ಸಿನಿಮಾದ ಸಿಕ್ವೇಲ್ ಶೂಟಿಂಗ್ ಸೋಮವಾರದಿಂದ ಆರಂಭವಾಗಿದೆ. ಕೆಜಿಎಫ್ -2 ಚಿತ್ರಕ್ಕಾಗಿ ನಟ ಯಶ್ ರೆಡಿಯಾಗಿದ್ದು, ಸೋಮವಾರದಿಂದ ಶೂಟಿಂಗ್ನಲ್ಲಿ ಪಾಲ್ಗೊಂಡಿದ್ದಾರಂತೆ....
ಸಿಂಪಲ್ ಸುನಿ ಮತ್ತು ಶರಣ್ ಕಾಂಬಿನೇಶನ್ನ ‘ಅವತಾರ್ ಪುರುಷ’ ಸಿನಿಮಾ ಟೀಮ್ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಾಯಿಕುಮಾರ್ ಬಹಳ ವಿಶೇಷವಾದ ಪಾತ್ರದಲ್ಲಿ ನಟಿಸುತ್ತಿದ್ದು, ಅದನ್ನು ಚಿತ್ರತಂಡ ಇನ್ನೂ ರಿವೀಲ್ ಮಾಡಿಲ್ಲ....
ಕೆ ಪಿ ಶ್ರೀಕಾಂತ್ ನಿರ್ಮಾಣದ ‘ಸಲಗ’ ಸಿನಿಮಾಗೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದುವರೆಗೂ ಕಥೆಗಳನ್ನಷ್ಟೇ ಬರೆಯುತ್ತಿದ್ದ ವಿಜಯ್ ಮೊದಲ ಬಾರಿಗೆ ತಂಡದ ಕ್ಯಾಪ್ಟನ್ ಆಗಲಿದ್ದಾರೆ. ಈ ಸಿನಿಮಾದಲ್ಲಿ ವಿಜಯ್, ಧನಂಜಯ ಸೇರಿದಂತೆ ಸಾಕಷ್ಟು...