ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ನಟನೆಯ ‘ಆನಂದ್’ ಸಿನಿಮಾ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಅದರಲ್ಲಿ ಬರುವ ಒಂದು ದೃಶ್ಯಕ್ಕಾಗಿ ಅಂಡರ್ ವಾಟರ್ ಫೈಟಿಂಗ್ ಸೀನ್ನ್ನು ಚಿತ್ರತಂಡ ಇತ್ತೀಚೆಗೆ ಶೂಟ್ ಮಾಡಿದೆ. ಶಿವಲಿಂಗ ಚಿತ್ರದ ಮೂಲಕ ಹಿಟ್...
ಮಂಗಳವಾರದಿಂದ ಶೂಟಿಂಗ್ ಆರಂಭಿಸಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸುತ್ತಿರುವ ‘ರಾಬರ್ಟ್’ ಸಿನಿಮಾದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಜಗಪತಿಬಾಬು ನಟಿಸಲು ಒಪ್ಪಿಕೊಂಡಿದ್ದಾರೆ. ಬಚ್ಚನ್, ಜಾಗ್ವಾರ್ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಿತರಾಗಿರುವ ನಟ ಜಗಪತಿ...
ಕೃಷ್ಣ ಪಾತ್ರದ ಮೂಲಕ ಫೇಮಸ್ ಆಗಿದ್ದ ನಟ ಅಜಯ್ರಾವ್ ಈಗ ಐದನೇ ಬಾರಿಗೆ ಕೃಷ್ಣ ಎಂಬ ಟೈಟಲ್ ಇರುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ಕೃಷ್ಣನ್ ಲವ್ಸ್ಟೋರಿ, ಕೃಷ್ಣನ್ ಮ್ಯಾರೇಜ್ ಸ್ಟೋರಿ, ಕೃಷ್ಣ ಲೀಲಾ, ಕೃಷ್ಣ...
ದುನಿಯಾ ವಿಜಯ್ ನಟನೆಯ “ಸಲಗ” ಸಿನಿಮಾವನ್ನು ಕೆ ಪಿ ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತ, ಈ ಸಿನಿಮಾದಲ್ಲಿ ಡಾಲಿ ಧನಂಜಯ ಸಹ ನಟಿಸುತ್ತಿದ್ದಾರೆ. ಇವರು ಮೊದಲ ಬಾರಿಗೆ ಇದರಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ....
ಹರಿಪ್ರಿಯಾ ನಾಯಕಿಯಾಗಿ ನಟಿಸುತ್ತಿರುವ ಸೂಜಿದಾರ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿ ಗಮನ ಸೆಳೆಯುತ್ತಿದೆ. ಯಶ್ ಶೆಟ್ಟಿ ನಾಯಕರಾಗಿರುವ ಈ ಚಿತ್ರವನ್ನು ಮೌನೇಶ್ ಬಡಿಗೇರ್ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಹಾಡುಗಳು ಬಿಡುಗಡೆಯಾಗಿ ಒಂದಷ್ಟು ಸದ್ದು ಮಾಡಿದ್ದು,ಈಗ ಟ್ರೇಲರ್...