ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಂದೇಶ ಹೊತ್ತು ಓಂ ಸಾಯಿಪ್ರಕಾಶ್ ಅವರ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ತಯಾರಾದ ಚಿತ್ರ ಸೆಪ್ಟೆಂಬರ್- 10. ಈ ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರ ಪ್ರಸಾದ್ ಅವರು ಬರೆದು ಸಂಗೀತ...
ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಆಗು ಹೋಗುಗಳ ಬಗ್ಗೆ ಬರೆದಿರುವ ವೇಶಗಳು ಎಂಬ ಸಣ್ಣ ಕಥೆಯನ್ನಾಧರಿಸಿ ಅದೇ ಹೆಸರಿನಲ್ಲಿ ಚಲನಚಿತ್ರವೊಂದು ತಯಾರಾಗುತ್ತಿದೆ. ಗ್ರೀನ್ ಟ್ರೀ ಸ್ಟುಡಿಯೋಸ್ ಅಡಿಯಲ್ಲಿ ಕಿಶನ್ ರಾವ್ ದಳವಿ ಅವರು...
ಅಶ್ವ ಫಿಲಂಸ್ ಲಾಂಛನದಲ್ಲಿ ಯಶೋಧರ ಅವರು ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಅಭಿಮನ್ಯು ನಾಯಕನಾಗಿ ನಟಿಸಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ “ಹಚ್ಚೆ” ಚಿತ್ರಕ್ಕಾಗಿ ಯಶೋಧರ ಅವರೆ ಬರೆದಿರುವ “ವಿಘ್ನೇಶ್ವರಾಯ” ಎಂಬ ಹಾಡು...
ನಿರ್ದೇಶಕರಾಗಿ, ನಿರ್ಮಾಪಕರಾಗಿ ಹಾಗೂ ನಟರಾಗಿ ಜನಮನಸೂರೆಗೊಂಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ತಮ್ಮ ಹುಟ್ಟುಹಬ್ಬದ ದಿನ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಆಗಮಿಸಿ ಕುಟುಂಬ ಸಮೇತ ದೇವರ ದರ್ಶನ ಪಡೆದುಕೊಂಡಿದ್ದಾರೆ. ಇದರ...
ವಿಜಯ್ ಕೃಷ್ಣ ಹಾಗೂ ಪ್ರಿಯಾಂಕ ಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿರುವ, ಡಿ ಕ್ರಿಯೇಶನ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ, ಆರ್. ದೇವರಾಜ್ ನಿರ್ಮಿಸಿರುವ ಹಾಗೂ ಮಂಸೋರೆ ನಿರ್ದೇಶನದ `ದೂರ ತೀರ ಯಾನ’ ಸಿನೆಮಾ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ....