I am god, ರವಿ ಗೌಡ ನಿರ್ದೇಶನ ಮಾಡಿ, ಹೀರೋ ಆಗಿ ಮಿಂಚಿ ಜೊತೆಗೆ ನಿರ್ಮಾಣ ಮಾಡಿರುವ ಸಿನಿಮಾ… ಈಗಾಗಲೇ ಎರಡು ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರೋ I am god ಸಿನಿಮಾ ಸದ್ಯ...
ನಾದಬ್ರಹ್ಮ ಹಂಸಲೇಖ ಅವರ ಐದನಿ ಎಂಟರ್ಟೈನ್ಮೆಂಟ್ ಸಂಸ್ಥೆಯೂ ಪ್ರತಿ ವರ್ಷ ಒಬ್ಬಬ್ಬೊ ಸಾಧಕರಿಗೆ ಜೀವಮಾನದ ಸಾಧನೆಗಾಗಿ ನೀಡುವ ‘ಐದನಿ ಚಿನ್ನದ ಪದಕ’ ನೀಡಿ ಗೌರವುಸುತ್ತಾ ಬಂದಿದೆ. ಈ ಮೊದಲ ಗೌರವವನ್ನು ಡಾ ಶಿವರಾಜ್ ಕುಮಾರ್ ಅವರಿಗೆ,...
ಬಘೀರ ಬಳಿಕ ಶ್ರೀಮುರಳಿ ಕೈಗೆತ್ತಿಕೊಂಡಿರುವ ಸಿನಿಮಾ ಪರಾಕ್. ಯುವ ಪ್ರತಿಭೆ ಹಾಲೇಶ್ ಕೋಗುಂಡಿ ನಿರ್ದೇಶಿಸುತ್ತಿರುವ ಚೊಚ್ಚಲ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. ಇದೀಗ ಪರಾಕ್ ಅಂಗಳಕ್ಕೆ ಖ್ಯಾತ ಸ್ಟಂಟ್ ಮಾಸ್ಟರ್ ರವಿವರ್ಮ ಎಂಟ್ರಿ ಕೊಟ್ಟಿದ್ದಾರೆ. ರವಿವರ್ಮ,...
ಖ್ಯಾತನಟ ದಿ.ಡಾ.ಪುನೀತ್ ರಾಜ್ಕುಮಾರ್ ಅವರು ನಮ್ಮನೆಲ್ಲ ಅಗಲಿ ಇದೇ ಅಕ್ಟೋಬರ್ 29ಕ್ಕೆ ನಾಲ್ಕು ವರ್ಷ ಕಳೆಯುತ್ತಿದೆ. ಈ ಸಂದರ್ಭದಲ್ಲಿ ಪುನೀತ್ ಅವರನ್ನು ಎಐ(ಕೃತಕ ಬುದ್ಧಿಮತ್ತೆ) ಮೂಲಕ ಅಭಿಮಾನಿಗಳಿಗೆ ತೋರಿಸುವ ಸ್ಟಾರ್ ಫ್ಯಾನ್ಡಮ್ ಆ್ಯಪ್ (ಕನ್ನಡದ ಅಪ್ಪು...
ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ “Congratulations ಬ್ರದರ್”. ಈಗ ಈ ಜನಪ್ರಿಯ ಡೈಲಾಗ್ ಸಿನಿಮಾ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದ ಸಂಗತಿ. ಕಲ್ಲೂರ್ ಸಿನಿಮಾಸ್, ಪೆನ್ ಎನ್ ಪೇಪರ್ ಸ್ಟುಡಿಯೋಸ್ ಹಾಗೂ ಸ್ಕ್ರೀನ್ ಫಸ್ಟ್...