‘ಫೀನಿಕ್ಸ್’ ಗ್ರೀಕ್ ಮೂಲದ ಒಂದು ಕಾಲ್ಪನಿಕ ಪಕ್ಷಿ. ಅದು ಭಸ್ಮವಾದರೂ ಮತ್ತೆ ಎದ್ದು ಬರುತ್ತೆ ಎಂದು ಹೇಳುತ್ತಾರೆ. ಅಂಥದೇ ಕಂಟೆಂಟ್ ಇಟ್ಟುಕೊಂಡು ತಯಾರಾದ ಚಿತ್ರ ಫೀನಿಕ್ಸ್. ಮೋಸ ಹೋಗುವವರಿದ್ದ ಹಾಗೆ ಮೋಸ ಮಾಡುವವರೂ ಇರುತ್ತಾರೆ, ಅದರಲ್ಲೂ...
“ಗುರು ಶಿಷ್ಯರು”, “ಲ್ಯಾಂಡ್ ಲಾರ್ಡ್” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ್ ಹಂಪಿ ಅವರ ಹಂಪಿ ಪಿಕ್ಚರ್ಸ್ ಹಾಗೂ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ R K & A k...
ಗೋಲ್ಡನ್ ಸ್ಟಾರ್ ಗಣೇಶ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಮಳೆ ಹುಡ್ಗನ ಬರ್ತಡೇ ಪ್ರಯುಕ್ತ ಹೊಸ ಸಿನಿಮಾ ಘೋಷಣೆಯಾಗಿದೆ. ಬಹಳ ದಿನಗಳಿಂದ ಸುದ್ದಿಯಲ್ಲಿದ್ದ ಭರ್ಜರಿ, ಬಹದ್ದೂರ್, ಭರಾಟೆ ಸಿನಿಮಾಗಳ ಖ್ಯಾತಿಯ ನಿರ್ದೇಶಕ ಚೇತನ್ ಕುಮಾರ್ ಗಣೇಶ್ ಅವರ...
ಎಸ್ ಎನ್ ಟಿ ಎಂಟರ್ಪ್ರೈಸಸ್ ಲಾಂಛನದಲ್ಲಿ ಎಸ್ ಸಿ ರವಿ ಭದ್ರಾವತಿ ಅವರು ನಿರ್ಮಿಸುತ್ತಿರುವ, ಖ್ಯಾತ ಗೀತಸಾಹಿತಿ ಅರಸು ಅಂತಾರೆ ನಿರ್ದೇಶನ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಚಿತ್ರಕ್ಕೆ ‘ಡಿಜಾಂಗೋ ಕೃಷ್ಣಮೂರ್ತಿ” ಎಂದು...
ಟೀಸರ್, ಟ್ರೇಲರ್ ಸಿನಿ ಪ್ರೇಮಿಗಳಿಗೆ ಥಿಯೇಟರ್ ಆಹ್ವಾನ ಕೊಡುವ ಪತ್ರಿಕೆ ಇದ್ದಂತೆ. ಅಲ್ಲಿ ಸಿನಿಮಾ ತಂಡದವರಿಂದ ಮೃಷ್ಟಾನ್ನ ಭೋಜನದ ಸಿಹಿಯ ಸೂಕ್ಷ್ಮತೆ ಸಿಕ್ಕರೆ ಖಂಡಿತ ಥಿಯೇಟರ್ ಗೆ ಜನ ಮಿಸ್ ಮಾಡದೆ ಹೋಗ್ತಾರೆ. ಈ ಮಾತನ್ನ...