“4.30 ರಿಂದ 6 ಮುಹೂರ್ತ. ನಾಲ್ವರು ಕಾಣಿಸುತ್ತಿಲ್ಲ” ಎಂಬ ವಿಭಿನ್ನ ಶೀರ್ಷಿಕೆಯುಳ್ಳ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ರೇಣುಕಾಂಬ ಥಿಯೇಟರ್ ನಲ್ಲಿ ನೆರವೇರಿತು. ನೀಲಕಂಠ ಫಿಲಂಸ್ ಹಾಗೂ ಧರ್ಮಶ್ರೀ ಎಂಟರ್ ಪ್ರೈಸಸ್ ಲಾಂಛನದಲ್ಲಿ ಧರ್ಮಶ್ರೀ ಮಂಜುನಾಥ್(ರಥಾವರ)...
ಇತ್ತೀಚಿಗೆ ಕಾದಂಬರಿ ಆಧಾರಿತ ಸಿನಿಮಾಗಳ ಸಂಖ್ಯೆ ತುಂಬಾ ಕಡಿಮೆಯಾಗಿವೆ. ಜನಪ್ರಿಯ ಕಾದಂಬರಿಗಳನ್ನು ತೆರೆಮೇಲೆ ತರುವ ಸಾಹಸಕ್ಕೆ ಯಾರು ಕೈ ಹಾಕುತ್ತಿಲ್ಲ. ಆದರೀಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಸುಪ್ರಸಿದ್ಧ ಜುಗಾರಿ ಕ್ರಾಸ್ ತೆರೆಮೇಲೆ ಬರುತ್ತಿದೆ....
ವೈಲ್ಡ್ ಟೈಗರ್ ಸಫಾರಿ…. ಹೆಸರೇ ಹೇಳುವಂತೆ ಇದೊಂದು ವೈಲ್ಡ್ ಟೈಗರ್ ಗಳಂತಿರೋ ಮನುಷ್ಯರ ಕಥೆ ಹೇಳುವ ಸಿನಿಮಾ….ಕೆಜಿಎಫ್ ನಂತ್ರ ಡೈಲಾಗ್ ರೈಟರ್ ಚಂದ್ರಮೌಳಿ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಎರಡನೇ ಸಿನಿಮಾ. ವೈಲ್ಡ್ ಟೈಗರ್ ಸಫಾರಿ ಸಿನಿಮಾದ...
ಸೂಪರ್ಸ್ಟಾರ್ ರಜನಿಕಾಂತ್ ಹಾಗೂ ಲೋಕೇಶ್ ಕನಕರಾಜ್ ಕಾಂಬಿನೇಷನ್ ನ ಸೂಪರ್ ಹಿಟ್ ಸಿನಿಮಾ ‘ಕೂಲಿ’ ಕಿರುತೆರೆಗೆ ಎಂಟ್ರಿ ಕೊಡುತ್ತಿದೆ. ಇದೇ ತಿಂಗಳ 19ರಂದು 6 ಗಂಟೆಗೆ ಉದಯ ಟಿವಿಯಲ್ಲಿ ಕೂಲಿ ಚಿತ್ರ ಪ್ರಸಾರವಾಗಲಿದೆ. ...
ಡಾ||ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು...