ಯುವ ಸಿನಿಮಾ ಬಳಿಕ ದೊಡ್ಮನೆ ಕುಡಿ ಯುವರಾಜ್ ಕುಮಾರ್ ನಟಿಸಿರುವ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಎಕ್ಕ. ಟೀಸರ್ ಹಾಗೂ ಟೈಟಲ್ ಟ್ರ್ಯಾಕ್ ಮೂಲಕ ಭಾರೀ ನಿರೀಕ್ಷೆ ಹೆಚ್ಚಿಸಿರುವ ಚಿತ್ರವೀಗ ತೆರೆಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಜುಲೈ...
ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ ‘ನಂದಗೋಕುಲ’ ಎಂಬ ವಿನೂತನ ಧಾರಾವಾಹಿಯನ್ನು ಪ್ರೇಕ್ಷಕರಿಗೆ ತಲುಪಿಸುತ್ತಿದೆ. ‘ಮಕ್ಕಳನ್ನು ಹೀರೋ ಮಾಡೋಕೆ ಹೋರಾಡೋ ಪ್ರತಿಯೊಬ್ಬ ಅಪ್ಪನ ಕತೆ’ಯನ್ನು ಹೇಳುವ, ಈ...
ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು...
2023ರಲ್ಲಿ ತೆರೆಕಂಡ ಆರ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದ ನಟ ನಿರ್ದೇಶಕ ಬರಹಗಾರ ಆರ ರೋಹಿತ್ ಹಳೇ ಅನುಭವದ ಜೊತೆಗೆ ಹೊಸ ಕನಸನ್ನೊತ್ತು ಎರಡನೇ ಚಿತ್ರವನ್ನ ಅನೌನ್ಸ್ ಮಾಡಿದ್ದು, ಚಿತ್ರಕ್ಕೆ ‘ಸಹ್ಯಾದ್ರಿ’ ಅಂತ ಹೆಸರಿಟ್ಟಿದ್ದಾರೆ. ದೈವ ಹಾಗೂ ದುಷ್ಟ ಶಕ್ತಿಯ...
ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ “ಮೈ ಹೀರೊ” ಚಿತ್ರ ಕಳೆದವರ್ಷ ಬಿಡುಗಡೆಯಾಗಿ ಮೆಚ್ಚುಗೆಗೆ ಪಾತ್ರವಾಗಿತ್ತು. ಅಷ್ಟೇ ಅಲ್ಲದೇ ಪ್ರಪಂಚದ ಪ್ರಸಿದ್ದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ “ಮೈ ಹೀರೋ” ಪ್ರದರ್ಶನಗೊಂಡು ಪ್ರಶಸ್ತಿಯನ್ನು ಪಡೆದುಕೊಂಡಿರುವ ಈ...