ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್,...
ಹೈ5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ ಶ್ರೀನಿವಾಸನ್ ನಿರ್ಮಿಸಿರುವ, ರಾ.ಸೂರ್ಯ ಬರೆದು ನಿರ್ದೇಶಿಸಿರುವ ಹಾಗೂ ರಾ.ಸೂರ್ಯ – ಶೌರ್ಯ ಪ್ರತಾಪ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಎಲ್ಟು ಮುತ್ತಾ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಶೈಲಜಾ ವಿಜಯ್ ಕಿರಂಗದೂರ್, ಅಕ್ಷಯ್...
‘ಅನುರೂಪ’, ‘ಗಿಣಿರಾಮ’, ‘ನಿನಗಾಗಿ’ ಧಾರಾವಾಹಿಗಳ ಮೂಲಕ ಫೇಮಸ್ ಆಗಿರುವ ನಟ ರಿತ್ವಿಕ್ ಮಠದ್ ರಗಡ್ ಅವತಾರವೆತ್ತಿದ್ದಾರೆ. ಗಿಫ್ಟ್ ಬಾಕ್ಸ್ ಚಿತ್ರದ ನಂತರ ತುಂಬಾ ಸಮಯ ತೆಗೆದುಕೊಂಡು ಕಿರುತೆರೆಯಿಂದ ಈಗ ರಿತ್ವಿಕ್ ಬೆಳ್ಳಿತೆರೆಗೆ ಒಂದೊಳ್ಳೆ ಕಥೆ ಹಾಗೂ...
ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ...
‘ಮಾರ್ಕೋ’ ಬ್ಲಾಕ್ಬಸ್ಟರ್ ನಂತರ, ಕ್ಯೂಬ್ಸ್ ಎಂಟರ್ಟೈನ್ಮೆಂಟ್ಸ್ ಇದೀಗ ತನ್ನ ಮುಂದಿನ ಬಹು ನಿರೀಕ್ಷಿತ ಚಿತ್ರ ‘ಕಟ್ಟಾಳನ್’ ಅನ್ನು ಪ್ರೇಕ್ಷಕರ ಮುಂದೆ ತರುವ ತಯಾರಿನಲ್ಲಿ ಇರುತ್ತದೆ. ನೂತನ ನಿರ್ದೇಶಕ ಪೌಲ್ ಜಾರ್ಜ್ ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು...