ಮಾಯಕಾರ ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಿಸಲಾದ ಮಹಾಗುರು ಮಹಾದೇವ ಹಾಡು ಬಿಡುಗಡೆ ಕಾರ್ಯಕ್ರಮ ನಿನ್ನೆ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ನಡೆಯಿತು. ಖ್ಯಾತ ಜ್ಯೋತಿಷಿ ವಿದ್ವಾನ್ ಮೂಗೂರು ಮಧುದೀಕ್ಷಿತ್ ಗುರೂಜಿ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಖ್ಯಾತ ಚಿತ್ರ...
‘ಒಂದು ಶಿಕಾರಿಯ ಕಥೆ’ ಖ್ಯಾತಿಯ ನಿರ್ದೇಶಕ ಸಚಿನ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಸಮುದ್ರ ಮಂಥನ ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ಕುಂದಾಪುರ, ಶಿವಮೊಗ್ಗ ಭಾಗಗಳಲ್ಲಿ ಚಿತ್ರೀಕರಣವನ್ನು ಚಿತ್ರತಂಡವು ಇದೀಗ ಯಶಸ್ವಿಯಾಗಿ ಮುಗಿಸಿ ಕುಂಬಳಕಾಯಿ ಹೊಡೆದಿದೆ. ...
ಇತ್ತೀಚೆಗಷ್ಟೇ ಮುಹೂರ್ತ ಆಚರಿಸಿಕೊಂಡಿದ್ದ ಅಚ್ಯುತ್ ಕುಮಾರ್ ಹಾಗೂ ಮನೋರಂಜನ್ ಪ್ರಮುಖ ಭೂಮಿಕೆಯಲ್ಲಿರುವ ಕೌಂತೇಯ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಬಹುತೇಕ ಮೈಸೂರಿನ ಸುತ್ತಮುತ್ತ ಶೂಟಿಂಗ್ ನಡೆಸಿರುವ ಚಿತ್ರತಂಡ, ಈಗಾಗಲೇ ಶೇ. ೭೦ರಷ್ಟು ಮುಗಿಸಿದೆ. ಮರ್ಡರ್...
ನಟಿಯಾಗಿ, ನಿರ್ದೇಶಕಿಯಾಗಿ ಅಷ್ಟೇ ಅಲ್ಲದೆ ಸಮಾಜಮುಖಿ ಕಾರ್ಯಗಳ ಮೂಲಕವೂ ಗುರುತಿಸಿಕೊಂಡಿರುವ ರೂಪ ಅಯ್ಯರ್ ನಿರ್ದೇಶನದ “ಆಜಾದ್ ಭಾರತ್” ಹಿಂದಿ ಚಿತ್ರ ಜನವರಿ 2 ರಂದು ದೇಶದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...
ಗಾಯಕನಾಗಿ ಕನ್ನಡಿಗರ ಮನ ಗೆದ್ದಿರುವ ನವೀನ್ ಸಜ್ಜು ನಾಯಕನಾಗಿ ನಟಿಸಿರುವ ಮೊದಲ ಚಿತ್ರ “ಲೋ ನವೀನ”. ಇತ್ತೀಚೆಗೆ ಈ ಚಿತ್ರದ “ಕೋಣಾಣೆ” ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಮಾಜಿ ಶಾಸಕರಾದ ಎ.ಮಂಜು, ಪುಟ್ಟರಾಜು, ಅಮರನಾಥ...