ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಮರ್ಡರ್ ಮಿಸ್ಟರಿ ಸಿನಿಮಾಗಳು ಬಂದಿವೆ. ಬರುತ್ತಲೇ ಇವೆ. ಈಗ ಬಿಡುಗಡೆಗೆ ಸಜ್ಜಾಗಿರುವ ಅಜ್ಞಾತವಾಸಿ ಸಿನಿಮಾ ಕೂಡ ಮರ್ಡರ್ ಮಿಸ್ಟರಿ ಕಥಾಹಂದರವನ್ನು ಹೊಂದಿದೆ. ಆದರೆ ಈ ಚಿತ್ರ ಬೇರೆಯದ್ದೇ ಕಂಟೆಂಟ್ ಹೊಂದಿದೆ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆದರ್ಶ, ವ್ಯಕ್ತಿತ್ವವನ್ನು ಪರಿಚಯಿಸುವಂಥ ಅನೇಕ ಚಲನಚಿತ್ರಗಳು ಕನ್ನಡದಲ್ಲಿ ನಿರ್ಮಾಣವಾಗಿವೆ. ಅಂಥಾ ಮತ್ತೊಂದು ಚಿತ್ರವೇ ಪುನೀತ್ ನಿವಾಸ. ಪುಟ್ಟಣ್ಣ ಕಣಗಾಲ್ರಂಥ ಹಿರಿಯ ನಿರ್ದೇಶಕರಿಗೆ ಸಹಾಯಕರಾಗಿದ್ದ ನಾಗೇಂದ್ರ ಪ್ರಸಾದ್ ಅವರು...
ಫ್ರೆಂಡ್ಸ್ ಪಿಕ್ಚರ್ಸ್ ಲಾಂಛನದಲ್ಲಿ ಎನ್ ಪಿ ಇಸ್ಮಾಯಿಲ್ ಅವರು ನರ್ಮಿಸಿ, ನಿರ್ದೇಶಿಸಿರುವ, ಪೊಲ್ಲಾಚಿ ಮಹಾಲಿಂಗಂ ಮತ್ತು ಕಣ್ಣನ್ ಅವರ ಸಹ ನಿರ್ಮಾಣವಿರುವ “MIXING ಪ್ರೀತಿ” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು....
ಮೇರು ನಟ ಡಾ||ರಾಜಕುಮಾರ್ ಅವರ ಮೊಮ್ಮಗ(ಮಗಳ ಮಗ) ಷಣ್ಮುಖ ಗೋವಿಂದರಾಜ್ ನಾಯಕನಾಗಿ ನಟಿಸಿರುವ “ನಿಂಬಿಯಾ ಬನಾದ ಮ್ಯಾಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಡಾ|ರಾಜಕುಮಾರ್ ಮಗಳು, ಅಳಿಯ ಹಾಗೂ ನಾಯಕ ಷಣ್ಮುಖ ಅವರ ತಾಯಿ –...
ಈ ವರ್ಷದ ಎರಡು ಬಹುನಿರೀಕ್ಷಿತ ಚಿತ್ರಗಳಲ್ಲಿ ಕೆಡಿ ಕೂಡ ಒಂದು. ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಈ ಚಿತ್ರಕ್ಕೆ ವಿಲನ್, ಏಕ್ ಲವ್ ಯಾ ಖ್ಯಾತಿಯ ಪ್ರೇಮ್ ಆಕ್ಷನ್ ಕಟ್ ಹೇಳಿದ್ದಾರೆ. ದ್ರುವ ಸರ್ಜಾ ಅಭಿನಯದ...