ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಆಡಳಿತದಲ್ಲಿ ಯಾವ ರೀತಿಯ ಬದಲಾವಣೆಗಳನ್ನು ತರಬಹುದು, ಜನರಿಗಾಗಿ ಏನೆಲ್ಲಾ ಸುಧಾರಣೆಗಳನ್ನು ಕೈಗೊಳ್ಳಬಹುದು ಹಾಗೂ ಅಧಿಕಾರದ ಹಾದಿಯಲ್ಲಿ ಎದುರಾಗುವ ಸವಾಲುಗಳನ್ನು ಹೇಗೆ ಎದುರಿಸಬಹುದು ಎಂಬ ಕುತೂಹಲಕಾರಿ ಕಥಾಹಂದರ ಹೊಂದಿರುವ ‘ಕಾಮನ್ ಮ್ಯಾನ್’...
ಸ್ಯಾಂಡಲ್ವುಡ್ನಲ್ಲಿ ಭಾರಿ ಕುತೂಹಲ ಮೂಡಿಸಿರುವ ಬಹುನಿರೀಕ್ಷಿತ ‘ರಾಮರಸ’ ಚಿತ್ರ ಇದೀಗ ಚಿತ್ರೀಕರಣದ ಸಂಪೂರ್ಣ ಹಂತವನ್ನು ಯಶಸ್ವಿಯಾಗಿ ಮುಗಿಸಿ, ಪೋಸ್ಟ್-ಪ್ರೊಡಕ್ಷನ್ ಕೆಲಸಗಳತ್ತ ಮುನ್ನಡೆದಿದೆ. ವಿಭಿನ್ನ ಕಥಾಹಂದರ, ಅದ್ಧೂರಿ ತಾರಾಗಣ ಹಾಗೂ ಉನ್ನತ ತಾಂತ್ರಿಕ ಗುಣಮಟ್ಟದೊಂದಿಗೆ ಸಿದ್ಧವಾಗುತ್ತಿರುವ ಈ...
ವಿಭಿನ್ನ ಕಥಾಹಂದರ ಹಾಗೂ ಪಾತ್ರಗಳ ಮೂಲಕ ಗಮನ ಸೆಳೆಯುತ್ತಿರುವ ನಟಿ ಮೇಘನಾ ಗಾಂವ್ಕರ್, ಇದೀಗ ಮತ್ತೊಂದು ವಿಶೇಷ ಪಾತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ‘ಸಿಂಪಲ್’ ಸುನಿ ನಿರ್ದೇಶನದ ಹಾಗೂ ಅನಿಲ್ ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿರುವ...
ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ್ ಅಭಿನಯದ ಬಹುನಿರೀಕ್ಷಿತ ಆಕ್ಷನ್ ಡ್ರಾಮಾ ‘ಬೇಲ್’ ಚಿತ್ರದ ಅಧಿಕೃತ ಟ್ರೈಲರ್ ಬಿಡುಗಡೆಯಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ ಈ ಸಿನಿಮಾದ ಟ್ರೈಲರ್ನಲ್ಲಿ ಖಡಕ್ ಪೊಲೀಸ್ ಕಾರ್ಯಾಚರಣೆ, ನ್ಯಾಯಕ್ಕಾಗಿ ನಡೆಯುವ ಹೋರಾಟ, ಅಪರಾಧದ...
ನಿರ್ದೇಶಕ ಪ್ರೀತಮ್ ಗುಬ್ಬಿ ಅವರ ಹೊಸ ಸಿನಿಮಾ ‘ಮೈ ಬೇಬಿ’ ಮೂಲಕ ಸಮಕಾಲೀನ ತಲೆಮಾರಿನ ಪ್ರೀತಿ, ಸಂಬಂಧಗಳು ಹಾಗೂ ಬದುಕಿನ ಆಯ್ಕೆಗಳ ಕಥೆಯನ್ನು ಹೇಳಲು ಸಜ್ಜಾಗಿದೆ. ಸುಮಖ ಮತ್ತು ಈಶಾ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದು,...