ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು ಚಿತ್ರದ ಲಿರಿಕಲ್ ವಿಡಿಯೋ ಹಾಡು ನವೆಂಬರ್ 21ರಂದು ಬಿಡುಗಡೆ ಆಗಲಿದೆ ಎಂದು ಶ್ರೀಕ್ಷೇತ್ರ ಇಂಚಗೇರಿ ಮಠದ ಶ್ರೀ ಸದ್ಗುರು ರೇವಣಸಿದ್ದೇಶ್ವರ ಮಹಾರಾಜರು ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ....
ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ‘ಭೈರತಿ ರಣಗಲ್’ ಚಿತ್ರದ ಪ್ರೀ ರಿಲೀಸ್ ಇವೆಂಟ್ ಹೊಸಕೆರೆಹಳ್ಳಿಯ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಅದ್ದೂರಿಯಾಗಿ ನೆರವೇರಿತು....
ಕರ್ಮ ಬ್ರೋಸ್ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ, ದೀಪಕ್ ಮಧುವನಹಳ್ಳಿ ನಿರ್ದೇಶನದಲ್ಲಿ “ಫಸ್ಟ್ ರ್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ...
ಇತ್ತೀಚಿನ ದಿನಗಳಲ್ಲಿ ಹೊಸ ಆಲೋಚನೆಯ ನಿರ್ದೇಶಕರು ತಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಕಂಟೆಂಟ್ ಆಧಾರಿತ ಚಿತ್ರಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ವಾನರ ಸೆಲ್ಯುಲಾಯ್ಡ್ ಎಂಬ ಹೊಸ ನಿರ್ಮಾಣ ಸಂಸ್ಥೆ ಹೆಜ್ಜೆ...
ಚಿತ್ರರಂಗ, ರಂಗಭೂಮಿ ಹಾಗೂ ಕಿರುತೆರೆ ಕ್ಷೇತ್ರದಲ್ಲಿ ಕಲಾವಿದ, ತಂತ್ರಜ್ಞರಾಗಲು, ಅದಕ್ಕೆ ಸೂಕ್ತ ತರಬೇತಿ ಪಡೆಯುವುದು ಅವಶ್ಯಕ. ಹಾಗೆ ಮನರಂಜನಾ ಕ್ಷೇತ್ರದಲ್ಲಿ ತೊಡಗಿಕೊಳ್ಳಬೇಕೆನ್ನುವವರಿಗೆ ತರಬೇತಿ, ಮಾರ್ಗದರ್ಶನ ನೀಡಲೆಂದೇ ನಗರದಲ್ಲಿ ಸಮೃದ್ಧಿ ರಂಗತಂಡ ಪ್ರಾರಂಭವಾಗಿದೆ. ಜಾಲಹಳ್ಳಿ, ಬಾಣಾವರ, ಹೆಸರುಘಟ್ಟ,...