Connect with us

Cinema News

‘ಸಿಂಗ’ಗೆ ಯು/ಎ ಪ್ರಮಾಣ ಪತ್ರ; ಜುಲೈ 19ಕ್ಕೆ ಚಿತ್ರ ಬಿಡುಗಡೆ

Published

on

ಚಿರಂಜೀವಿ ಸರ್ಜಾ ನಟನೆಯ ಸಿಂಗ ಸಿನಿಮಾ ಸೆನ್ಸಾರ್‌ ಆಗಿದ್ದು, ಯು/ ಎ ಪ್ರಮಾಣ ಪತ್ರ ಪಡೆದುಕೊಂಡಿದೆ. ಜುಲೈ 19ಕ್ಕೆ ಚಿತ್ರ ಬಿಡುಗಡೆಯಾಗಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ.

ಉದಯ್‌ ಮೆಹ್ತಾ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ವಿಜಯ್ ಕಿರಣ್‌ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಟೀಸರ್ ಮತ್ತು ಶ್ಯಾನೆ ಟಾಪಾಗವ್ಳೆ ಹಾಡು ಸೋಷಿಯಲ್‌ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಈಗ ಸಿನಿಮಾಗೆ ಯು/ಎ ಪ್ರಮಾಣ ಪತ್ರ ಸಿಕ್ಕಿರುವುದು ಇದು ಕಂಪ್ಲೀಟ್‌ ಫ್ಯಾಮಿಲಿ ಎಂಟರ್‌ಟೇನರ್‌ ಎನ್ನಲಾಗುತ್ತಿದೆ.

ಚಿರಂಜೀವಿ ಸರ್ಜಾಗೆ ಈ ಸಿನಿಮಾದಲ್ಲಿ ಆದಿತಿ ಪ್ರಭುದೇವ ಜೋಡಿಯಾಗಿದ್ದಾರೆ. ಈ ಸಿನಿಮಾಗಾಗಿ ಚಿರಂಜೀವಿ ಸರ್ಜಾ ಗಿರಿಜಾ ಮೀಸೆಯನ್ನು ಬಿಟ್ಟಿದ್ದಾರೆ.

Spread the love

Continue Reading
Click to comment

Leave a Reply

Your email address will not be published. Required fields are marked *