Cinema News

ಸ್ಟಾರ್ಟಪ್ ಉದ್ಯಮಿ ಹಾಗೂ ಯುವರಾಜಕಾರಣಿ ಅನಿಲ್ ಶೆಟ್ಟಿ ನಾಯಕ ನಟನಾಗಿ ಚಲನ ಚಿತ್ರರಂಗಕ್ಕೆ ಪಾದಾರ್ಪಣೆ

Published

on

ವಾಣಿಜ್ಯೋದ್ಯಮದಲ್ಲಿ ಹಲವಾರು ಯಶಸ್ವಿ ಯೋಜನೆಗಳನ್ನು ರೂಪಿಸಿರುವಂತಹ ಅನಿಲ್ ಶೆಟ್ಟಿ ರವರು ಈಗ ಚಿತ್ರೋದ್ಯಮದಲ್ಲೂ ತಮ್ಮ ಛಾಪನ್ನು ಮೂಡಿಸಲು ಮುಂದಾಗಿದ್ದಾರೆ.

ಸ್ಟಾರ್ಟಪ್ ಉದ್ಯಮಿ ಆಗಿರುವುದರ ಜೊತೆಗೆ ರಾಜಕಾರಣದಲ್ಲಿ ಸಹ ಸಕ್ರಿಯ ರಾಗಿರುವಂತಹ ಅನಿಲ್ ಬೆಂಗಳೂರು ನಗರದ ಯುವ ನಾಯಕರುಗಳ ಸಾಲಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಇದೀಗ ತಮ್ಮ ಹುಟ್ಟುಹಬ್ಬದ ವಿಶೇಷ ಸಂದರ್ಭದಲ್ಲಿ ಅನಿಲ್ ಅವರು ಚಿತ್ರರಂಗಕ್ಕೆ ಸೇರುವ ತಮ್ಮ ಬಹಳ ದಿನಗಳ ಕನಸನ್ನು ನನಸು ಮಾಡಲು ಮುಂದಾಗಿದ್ದಾರೆ.

 

 

ತಮ್ಮ ಮೊದಲ ಚಿತ್ರದಲ್ಲೇ ಅನಿಲ್ ನಟನಾಗಿ ಮಾತ್ರವಲ್ಲದೆ, ಬರಹಗಾರರಾಗಿಯೂ ಸಹ ಗುರುತಿಸಿಕೊಳ್ಳುತ್ತಿರುವುದು ವಿಶೇಷ.

ಚಲನಚಿತ್ರಗಳಲ್ಲಿ ಬಹು ಕಾಲದಿಂದ ಆಸಕ್ತಿ ಹೊಂದಿದ್ದ ಇವರಿಗೆ, ಕನ್ನಡ ಚಿತ್ರರಂಗದ ಹೆಸರಾಂತ ವ್ಯಕ್ತಿಯೊಬ್ಬರು ನಟನೆಯತ್ತ ಗಮನ ಹರಿಸುವಂತೆ ವರ್ಷಗಳ ಹಿಂದೆಯೇ ಪ್ರೇರೇಪಿಸಿದ್ದರು. ಈವರೆಗೂ ವ್ಯವಹಾರ, ರಾಜಕಾರಣ ಹಾಗೂ ಸಮಾಜಸೇವೆಗೆ ತಮ್ಮ ಸಮಯವನ್ನು ಮೀಸಲಿಟ್ಟಿದ್ದ ಅನಿಲ್, ಇದೀಗ ಚಿತ್ರರಂಗದ ಕಡೆಗೆ ತಮ್ಮ ಗಮನವನ್ನು ಕೇಂದ್ರೀಕರಿಸಲು ನಿರ್ಧರಿಸಿದ್ದಾರೆ.

 

 

ಸಿನಿಮಾ ಕ್ಷೇತ್ರದ ಜೊತೆಗೆ, ಅನಿಲ್ ಶೆಟ್ಟಿ ವೈವಿಧ್ಯಮಯ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದು , ಕ್ರಿಕೆಟಿಗ ಕೆ.ಎಲ್. ರಾಹುಲ್ ಮತ್ತು ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರೊಂದಿಗೆ “ಡ್ರಿಪ್ ಪ್ರಾಜೆಕ್ಟ್”

Spread the love
Click to comment

Copyright © 2019 PopcornKannada.com