Cinema News4 years ago
‘ವಾಮನ’ಗೆ ಜೋಡಿಯಾದ ರೀಷ್ಮಾ ನಾಣಯ್ಯ…ಶೋಕ್ದಾರ್ ಧ್ವನೀರ್ ಗೌಡಗೆ ಕೊಡಗಿನ ಬೆಡಗಿ ನಾಯಕಿ
ಶೋಕ್ದಾರ್ ಖ್ಯಾತಿಯ ಧ್ವನೀರ್ ಗೌಡ ನಟಿಸ್ತಿರುವ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನಿಗೆ ನಾಯಕಿ ಸಿಕ್ಕಿದ್ದಾಳೆ. ಏಕ್ ಲವ್ ಯಾ ಸಿನಿಮಾ ಮೂಲಕ ಚಂದನವನ ಪ್ರವೇಶಿಸಿದ್ದ ರೀಷ್ಮಾ ನಾಣಯ್ಯ ಧ್ವನೀರ್ ಗೆ ಜೋಡಿಯಾಗಿ...