Cinema News4 years ago
ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಈಗ ಹೀರೋ; “ಯಥಾ ರಾಜ ತಥಾ ಪ್ರಜಾ” ಚಿತ್ರಕ್ಕೆ ಮುಹೂರ್ತ…
ಸೌತ್ನ ಸ್ಟಾರ್ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಹೀರೋಗಳಿಗೆ ಬಗೆಬಗೆ ಸ್ಟೆಪ್ಸ್ ಹಾಕಿಸಿ ಖ್ಯಾತಿ ಗಿಟ್ಟಿಸಿಕೊಂಡವರು. ಇದೀಗ ಇದೇ ಕೋರಿಯೋಗ್ರಾಫರ್ ತೆರೆಮೇಲೆ ಮಿಂಚಲು ಸಿದ್ಧರಾಗಿದ್ದಾರೆ. ಅಂದರೆ, “ಯಥಾ ರಾಜ ತಥಾ ಪ್ರಜಾ” ಸಿನಿಮಾ ಮೂಲಕ ಬಣ್ಣದ...