Cinema News4 years ago
ವಾಮನ ಸಿನಿಮಾದ ಜಬರ್ದಸ್ತ್ ಟೀಸರ್ ರಿಲೀಸ್…ಆಕ್ಷನ್ ಮೂಡ್ ನಲ್ಲಿ ಶೋಕ್ದಾರ್ ಧನ್ವೀರ್
ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ನಟಿಸ್ತಿರುವ ಬಹುನಿರೀಕ್ಷಿತ ವಾಮನ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಜಬರ್ದಸ್ತ್ ಆಗಿ ಮೂಡಿ ಬಂದಿರುವ ಟೀಸರ್ ಝಲಕ್ ನಲ್ಲಿ ಧನ್ವೀರ್ ಮಾಸ್ ಲುಕ್ ನಲ್ಲಿ ಮಿಂಚಿದ್ದಾರೆ. ಅದ್ಧೂರಿ ಸೆಟ್, ಭರ್ಜರಿ...