Cinema News3 years ago
300 ಕೇಂದ್ರಗಳಲ್ಲಿ 50 ದಿನಗಳನ್ನು ಮುಗಿಸಿ ಮುನ್ನುಗ್ಗುತ್ತಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’
ಹೊಂಬಾಳೆ ಫಿಲಂಸ್ ಬ್ಯಾನರ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸಿ, ರಿಷಭ್ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಕಾಂತಾರ’ ಚಿತ್ರವು ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಸೆ. 30ರಂದು ಬಿಡುಗಡೆಯಾದ ಚಿತ್ರವು ರಾಜ್ಯದ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲದೆ, ವಿದೇಶಗಳಲ್ಲೂ ಹಲವು...