Cinema News6 years ago
																													
														`ಒಂಟಿ` ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ 1.25 ಕೋಟಿಗೆ ಮಾರಾಟ
														ಸಾಯಿರಾಂ ಕ್ರಿಯೇಷನ್ಸ್ ಲಾಂಛನದಲ್ಲಿ ಆರ್ಯ ಅವರು ನಿರ್ಮಿಸಿರುವ `ಒಂಟಿ` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ `ಒಂಟಿ` ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ ಒಂದು ಕಾಲು ಕೋಟಿ ರೂಪಾಯಿಗೆ...