ಕರುನಾಡ ಚಕ್ರವರ್ತಿ ಡಾ. ಶಿವಣ್ಣ ಅಭಿನಯದ, ಎ.ಹರ್ಷ ನಿರ್ದೇಶನದ “ಭಜರಂಗಿ 2” ಚಿತ್ರದ ಮುಹೂರ್ತ ಇಂದು ಬೆಂಗಳೂರಿನಲ್ಲಿ ನೆರವೇರಿತು. ಶ್ರೀಮತಿ ಗೀತಾ ಶಿವರಾಜಕುಮಾರ್ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ...