Cinema News5 years ago
																													
														ಬಿಡುಗಡೆ ಮುಂಚೆ ಸದ್ದು ಮಾಡುತ್ತಾ ಸುದ್ದಿಯಾಗುತ್ತಿದೆ “ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ”
														’ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಇದನ್ನು ಬ್ಯಾಂಕ್ದಲ್ಲಿ ವ್ಯವಸ್ಥಾಪಕರು ಹೇಳುವುದುಂಟು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಶೇಕಡ 90ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡವು ಮಾದ್ಯಮದವರನ್ನು ಭೇಟಿ ಮಾಡಿದ್ದರು.   ಮೊದಲು...