ರಾಘವೇಂದ್ರ ರಾಜಕುಮಾರ್ ಅಭಿನಯದ “ಸ್ತಬ್ಧ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಶಾಸಕ ರಾಮಲಿಂಗ ರೆಡ್ಡಿ ಅವರ ಪುತ್ರ ಶ್ರೀರಾಜ್ ರಾಮಲಿಂಗಾರೆಡ್ಡಿ ಆರಂಭಫಲಕ ತೋರಿದರು. ಕರ್ನಾಟಕ...
ದೇವನೂರು ಮಹಾದೇವ ಅವರು ಹೇಳಿರುವ “ಸಂಬಂಜ ಅನ್ನೋದು ದೊಡ್ದು ಕನಾ” ಎಂಬ ವಾಕ್ಯದ ಆಧಾರದ ಮೇಲೆ ನಿರ್ಮಾಣವಾಗಿರುವ ಚಿತ್ರ “ಡಿ.ಎನ್.ಎ”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಪದ್ಮಶ್ರೀ ತುಳಸಿಗೌಡ ಹಾಡುಗಳನ್ನು ಬಿಡುಗಡೆ...
ನನಗೆ ಇಂತಹ ದಿನ ಬರುತ್ತದೆ ಎಂದು ಊಹಿಸಿಯು ಇರಲಿಲ್ಲ. ನಾನು ಅಪ್ಪು ಇದಾಗ, ಅವನ ಅನೇಕ ಚಿತ್ರದ ಆಡಿಯೋ ರಿಲೀಸ್ ಮಾಡಿದ್ದೀನಿ. ಆಗ ನನಗೆ ಬರೀ ಅಪ್ಪು ಮಾತ್ರ ಕಾಣುತ್ತಿದ್ದ. ಈಗ ಬಿಡುಗಡೆ ಮಾಡಿರುವ ಹಾಡಿನಲ್ಲಿ...
ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ…ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ...
“ಕೆಜಿಎಫ್” ನಂಥ ದೇಶದಾದ್ಯಂತ ಸದ್ದು ಮಾಡಿದ ಸಿನಿಮಾದ ನಂತರ ಹೊಂಬಾಳೆ ಫಿಲಂಸ್ ನಿರ್ಮಿಸಿರುವ “ಯುವರತ್ನ” ಚಿತ್ರದ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸಗಳು ಶುರುವಾಗಿವೆ. ಲಾಕ್ ಡೌನ್ ನಂತರ ಚಿತ್ರರಂಗದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಸರ್ಕಾರ ಅನುಮತಿ ನೀಡಿದ...
ರಾಜಕುಮಾರದ ಯಶಸ್ವಿ ಜೋಡಿ ಸಂತೋಷ್ ಆನಂದ್ರಾಮ್ ಮತ್ತು ಪುನೀತ್ರಾಜ್ಕುಮಾರ್ ಯುವರತ್ನ ಮೂಲಕ ಮತ್ತೆ ಒಂದಾಗಿದ್ದು, ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಜೋರಾಗಿದೆ. ಈಗಾಗಲೇ ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭವಾಗಿದ್ದು, ಪುನೀತ್ ಅವರ ಕಾಲೇಜು...