ರಕ್ಷಿತ್ ಶೆಟ್ಟಿ ನಟನೆಯ ಅವನೇ ಶ್ರೀಮನ್ನಾರಾಯಣ ಸಿನಿಮಾದ ಹವಾ ದಿನೇ ದಿನೇ ಹೆಚ್ಚಾಗುತ್ತಿದ್ದು, ಈಗ ರೈಲಿನ ಮೇಲೂ ಪೋಸ್ಟರ್ಗಳು ರಾರಾಜಿಸುತ್ತಿವೆ. ಕಿರಿಕ್ ಪಾರ್ಟಿಯ ನಂತರ ರಕ್ಷಿತ್ ಶೆಟ್ಟಿ ನಟನೆಯ ಯಾವುದೇ ಸಿನಿಮಾ ರಿಲೀಸ್...