Cinema News4 years ago
ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ “ಗರಡಿ” ಚಿತ್ರಕ್ಕೆ ಕುಂಬಳಕಾಯಿ.
ನಟ ಹಾಗೂ ಶಾಸಕ ಬಿ.ಸಿ.ಪಾಟೀಲ್ ಅವರ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ “ಗರಡಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ರಾಮುಹಳ್ಳಿಯ ಜಿ.ವಿ.ಅಯ್ಯರ್ ಸ್ಟುಡಿಯೋದಲ್ಲಿ ಗರಡಿಮನೆ ಸೆಟ್ ಹಾಕಲಾಗಿತ್ತು....