Cinema News4 years ago
ವಿಭಿನ್ನ ಶೀರ್ಷಿಕೆಯ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾದ ಟೈಟಲ್ ಹಾಗೂ ಮೋಷನ್ ಪೋಸ್ಟರ್ ರಿಲೀಸ್…ಕನ್ನಡ ಸೇರಿದಂತೆ ಆರು ಭಾಷೆಯಲ್ಲಿ ಬರಲಿದೆ ಸಿನಿಮಾ
ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್...