Reviews6 years ago
																													
														“ಬ್ರಹ್ಮಚಾರಿ” ಟ್ರೇಲರ್ ಇಷ್ಟ ಪಟ್ಟ ಸ್ಯಾಂಡಲ್ವುಡ್ ಅಭಿಮಾನಿಗಳು
														ಸತೀಶ್ ನೀನಾಸಂ ಮತ್ತು ಅದಿತಿ ಪ್ರಭುದೇವ ನಟನೆಯ ಬ್ರಹ್ಮಚಾರಿ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಸಿನಿಮಾದಲ್ಲಿರುವ ಅವನ ಕೈನಲ್ಲಿ ಏನು ಆಗಲ್ಲ ಎನ್ನುವ ಡೈಲಾಗ್ನ್ನು ಜನ ಎಂಜಾಯ್ ಮಾಡುತ್ತಿದ್ದಾರೆ.  ...