ಈ ಹಿಂದೆ ತಲೆ ಬಾಚ್ಕೊಳ್ಳಿ ಪೌಡ್ರು ಹಾಕ್ಕೊಳ್ಳಿ ಎಂಬ ಕಾಮಿಡಿ ಚಿತ್ರವನ್ನು ಮಾಡಿದ್ದ ವಿಕ್ರಮ್ ಆರ್ಯ ಈಗ ಒಂದು ಮಹಿಳಾ ಪ್ರಧಾನ ಕಥೆ ಹೊಂದಿರುವ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಮಿಥುನ್ ಚಂದ್ರಶೇಖರ್ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ...
ಏಳು ಬಣ್ಣಗಳ ಸಮಾಗಮವೇ ಮಳೆಬಿಲ್ಲು. ಈ ಮಳೆಬಿಲ್ಲನ್ನು ಮನುಷ್ಯನ ಜೀವನದ ಕಲರ್ಫುಲ್ ಲೈಫ್ಗೆ ಹೋಲಿಸಿ ನಾಗರಾಜ್ ಹಿರಿಯೂರು ಚಲನಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಮಳೆಬಿಲ್ಲು ಎಂಬ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶರತ್...
ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ,...
ಈ ಹಿಂದೆ `ಡೇಂಜರ್ ಜೋನ್`, `ನಿಶ್ಯಬ್ದ 2`, `ಅನುಷ್ಕ` ಚಿತ್ರಗಳನ್ನು ನಿರ್ದೇಶಿಸಿದ್ದ ದೇವರಾಜ್ ಕುಮಾರ್ ನಿರ್ದೇಶನದ 4ನೇ ಚಿತ್ರ `ತಾಜ್ಮಹಲ್ 2` ಚಿತ್ರದ ಚಿತ್ರೀಕರಣ ಇದೇ ತಿಂಗಳ 27ರಿಂದ ಆರಂಭವಾಗಲಿದೆ. ಶ್ರೀಗಂಗಾಂಬಿಕೆ ಫಿಲಂಸ್ ಮೂಲಕ ಈ...
ತಾವೇ ಸಿನಿಮಾವನ್ನು ನಿರ್ದೇಶನ ಮಾಡುವುದಾಗಿ ಉಪೇಂದ್ರ ಇತ್ತೀಚೆಗೆ ಅನೌನ್ಸ್ ಮಾಡಿದ್ದರು. ಈಗ ಅವರ 50 ನೇ ಚಿತ್ರವನ್ನು ಮಾಡುತ್ತೇನೆ ಎಂದು ಮೊನ್ನೆ ಪತ್ರಕರ್ತರ ಬಳಿ ಹೇಳಿಕೊಂಡಿದ್ದಾರೆ. ಉಪ್ಪಿ ನಟನೆಗಿಂತಲೂ ನಿರ್ದೇಶನಕ್ಕೆ ಫೇಮಸ್, ನಿರ್ದೇಶನ...
ರಕ್ಷಿತ್ ಪ್ರೇಮ್ ನಿರ್ಮಾಣದಲ್ಲಿ ಅವರ ತಮ್ಮ ರಾಣಾ ಚಿತ್ರರಂಗಕ್ಕೆ ಪಾದಾರ್ಪಣ ಮಾಡುತ್ತಿರುವ “ಏಕ್ ಲವ್ ಯಾ” ಸಿನಿಮಾಗೆ ಕನ್ನಡ ಸದ್ಯದ ನಂಬರ್ ವನ್ ನಟಿ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸದ್ಯ ಶಿವಣ್ಣ ಅಭಿನಯದ...
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನಿರೀಕ್ಷಿತ ಕೆಜಿಎಫ್-2 ಈಗಾಗಲೇ ಶೂಟಿಂಗ್ ಆರಂಭಿಸಿದ್ದು, ಜೂನ್ 6 ರಿಂದ ಯಶ್ ಕೂಡಾ ಸೆಟ್ನ್ನು ಸೇರಿಕೊಳ್ಳಲಿದ್ದಾರೆ. ಮೇ ತಿಂಗಳ ಆರಂಭದಿಂದಲೇ ಚಿತ್ರೀಕರಣ ಆರಂಭಿಸಿರುವ ನಿರ್ದೇಶಕ ಪ್ರಶಾಂತ್ ನೀಲ್...
ಇತ್ತೀಚಿನ ದಿನಗಳಲ್ಲಿ ಸಿನಿಮಾಗಳ ಹೆಸರಿನಲ್ಲಿ ಗೇಮ್ಗಳು ಲಾಂಚ್ ಆಗುತ್ತಿವೆ. ಕೆಲ ದಿನಗಳ ಹಿಂದೆಯಷ್ಟೇ ಪಂಚತಂತ್ರ ಸಿನಿಮಾದ ಗೇಮ್ ಲಾಂಚ್ ಆಗಿ ಒಂದಷ್ಟು ಸದ್ದು ಮಾಡಿತ್ತು. ಈಗ ಹೊಸಬರ ಕಮರೊಟ್ಟು ಚೆಕ್ ಪೋಸ್ಟ್ ಎಂಬ ಸಿನಿಮಾದ ಗೇಮ್...
ರಾಜಕುಮಾರದ ಯಶಸ್ವಿ ಜೋಡಿ ಸಂತೋಷ್ ಆನಂದ್ರಾಮ್ ಮತ್ತು ಪುನೀತ್ರಾಜ್ಕುಮಾರ್ ಯುವರತ್ನ ಮೂಲಕ ಮತ್ತೆ ಒಂದಾಗಿದ್ದು, ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಜೋರಾಗಿದೆ. ಈಗಾಗಲೇ ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭವಾಗಿದ್ದು, ಪುನೀತ್ ಅವರ ಕಾಲೇಜು...