Cinema News3 years ago
‘ನ್ಯಾನೋ ನಾರಾಯಣಪ್ಪ’ ಚಿತ್ರಕ್ಕೆ ಸೆನ್ಸಾರ್ ನಲ್ಲಿ ‘ಯು’ ಸರ್ಟಿಫಿಕೇಟ್ – ಫೆಬ್ರವರಿಯಲ್ಲಿ ತೆರೆಗೆ ಬರಲಿದೆ ಸಿನಿಮಾ
‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಕ್ರಿಟಿಕಲ್ ಕೀರ್ತನೆಗಳು’ ಸಿನಿಮಾ ಮೂಲಕ ಚಂದನವನದಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಕುಮಾರ್. ಇವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಮತ್ತೊಂದು ಸಿನಿಮಾ ‘ನ್ಯಾನೋ ನಾರಾಯಣಪ್ಪ’. ಕೆಜಿಎಫ್ ತಾತಾ ಎಂದೇ ಖ್ಯಾತಿ ಗಳಿಸಿದ ಕೃಷ್ಣಾಜಿ...