ಟಗರು ಸಿನಿಮಾ ಮೂಲಕ ಮಾರ್ಕೇಟ್ ಹೆಚ್ಚಿಸಿಕೊಂಡ ಡಾಲಿ ಧನಂಜಯ, ಈಗ ಸಿನಿಮಾ ಮೇಲೆ ಸಿನಿಮಾಗಳನ್ನುಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ನಟಿಸಲು ಒಪ್ಪಿಕೊಂಡಿರುವ ಡಾಲಿ ಸಿನಿಮಾದಲ್ಲಿ ಧನಂಜಯಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಟಿಸುತ್ತಿದ್ದಾರೆ. ಹೌದು...
ಹರಿಪ್ರಿಯಾ ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯಾಗಿ ನಟಿಸಿರುವ ‘ಡಾಟರ್ ಆಫ್ ಪಾರ್ವತಮ್ಮ’ ಸಿನಿಮಾಗೆ ಬುದ್ದಿವಂತ ಮಹಿಳಾ ಪೊಲೀಸ್ ಅಧಿಕಾರಿಗಳೇ ಸ್ಪೂರ್ತಿ ಎಂದಿದ್ದಾರೆ ಹರಿಪ್ರಿಯಾ. ‘ಈ ಕಥೆಯನ್ನು ನಿರ್ದೇಶಕ ಶಂಖರ್ ನನಗೆ ಬಂದು ಹೇಳಿದಾಗ, ಬಹಳ...
ಹರಿಪ್ರಿಯಾ ಮತ್ತು ಸುಮಲತಾ ಅಂಬರೀಷ್ ನಟನೆಯ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಶಂಕರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಐಪಿಎಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ....
ದುನಿಯಾ ವಿಜಯ್ ನಟನೆಯ “ಸಲಗ” ಸಿನಿಮಾವನ್ನು ಕೆ ಪಿ ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತ, ಈ ಸಿನಿಮಾದಲ್ಲಿ ಡಾಲಿ ಧನಂಜಯ ಸಹ ನಟಿಸುತ್ತಿದ್ದಾರೆ. ಇವರು ಮೊದಲ ಬಾರಿಗೆ ಇದರಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ....