Cinema News4 years ago
ವಿಜ್ಘಾನ ಮತ್ತು ಪುರಾಣ ಮಿಶ್ರಣದ ’ಧ್ರುವ 369’
ವಿನೂತನ ಶ್ರೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಮುಹೂರ್ತ ಸಮಾರಂಭವು ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ರಮೇಶ್ಭಟ್ ಕ್ಲಾಪ್ ಮಾಡಿದರೆ, ’ಟಕ್ಕರ್’...