‘ಟಗರು’ ಸಿನಿಮಾ ಮೂಲಕ ಅಪಾರ ಜನಪ್ರಿಯತೆ ಗಳಿಸಿಕೊಂಡಿರುವ ಮಾನ್ವಿತ ಕಾಮತ್ ಒಂದಿಷ್ಟು ಗ್ಯಾಪ್ ಬಳಿಕ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ವಿದ್ಯಾಭ್ಯಾಸದಿಂದಾಗಿ ಚಿತ್ರರಂಗದಿಂದ ಕೊಂಚ ಬ್ರೇಕ್ ತೆಗೆದುಕೊಂಡಿದ್ದ ಟಗರು ಪುಟ್ಟಿ ಅಥರ್ವ ಆರ್ಯ ನಿರ್ದೇಶನದಲ್ಲಿ ಮೂಡಿ ಬರ್ತಿರುವ...
ಯೋಗರಾಜ್ ಭಟ್ಟರು ಬರೆದ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು” ಹಾಡು ಎಷ್ಟು ಜನಪ್ರಿಯವಾಗಿದೆ ಎಂದು ಎಲ್ಲರಿಗೂ ತಿಳಿದ ಸಂಗತಿ. ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಈ ಹಾಡು ಮೆಚ್ಚುಗೆಯಾಗಿದೆ. ಈಗ ಯೋಗರಾಜ್ ಭಟ್ಟರು “ಗಿರ್ಕಿ”...
ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘ಸಲಗ’ ಚಿತ್ರತಂಡ ಉತ್ತರ ಕರ್ನಾಟಕದ ಸವದತ್ತಿ ಎಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡಿದೆ. ನಟ, ನಿರ್ದೇಶಕ ವಿಜಯ್, ಸಂಭಾಷಣೆಕಾರ ಮಾಸ್ತಿ, ಸಹ ನಿರ್ದೇಶಕ ಅಭಿ,...
ಕೆ ಪಿ ಶ್ರೀಕಾಂತ್ ನಿರ್ಮಾಣದ ‘ಸಲಗ’ ಸಿನಿಮಾಗೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದುವರೆಗೂ ಕಥೆಗಳನ್ನಷ್ಟೇ ಬರೆಯುತ್ತಿದ್ದ ವಿಜಯ್ ಮೊದಲ ಬಾರಿಗೆ ತಂಡದ ಕ್ಯಾಪ್ಟನ್ ಆಗಲಿದ್ದಾರೆ. ಈ ಸಿನಿಮಾದಲ್ಲಿ ವಿಜಯ್, ಧನಂಜಯ ಸೇರಿದಂತೆ ಸಾಕಷ್ಟು...
ದುನಿಯಾ ವಿಜಯ್ ನಟನೆಯ “ಸಲಗ” ಸಿನಿಮಾವನ್ನು ಕೆ ಪಿ ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ ಎಂದು ಸುದ್ದಿಯಾಗಿತ್ತ, ಈ ಸಿನಿಮಾದಲ್ಲಿ ಡಾಲಿ ಧನಂಜಯ ಸಹ ನಟಿಸುತ್ತಿದ್ದಾರೆ. ಇವರು ಮೊದಲ ಬಾರಿಗೆ ಇದರಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ....