Cinema News3 years ago
																													
														“ಗಿರ್ಕಿ” ಗಾಗಿ ಯೋಗರಾಜ್ ಭಟ್ಟರು ಬರೆದರು ಎಣ್ಣೆ ಹಾಡು.  ದುನಿಯಾ ವಿಜಯ್ ಅವರಿಂದ ಬಿಡುಗಡೆಯಾಯಿತು ವಿಜಯ್ ಪ್ರಕಾಶ್ ಹಾಡಿರುವ ಈ ಸುಂದರ ಹಾಡು.
														ಯೋಗರಾಜ್ ಭಟ್ಟರು ಬರೆದ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು” ಹಾಡು ಎಷ್ಟು ಜನಪ್ರಿಯವಾಗಿದೆ ಎಂದು ಎಲ್ಲರಿಗೂ ತಿಳಿದ ಸಂಗತಿ. ಕುಡಿಯುವವರಿಗೆ ಹಾಗೂ ಕುಡಿಯದವರಿಗೆ ಇಬ್ಬರಿಗೂ ಈ ಹಾಡು ಮೆಚ್ಚುಗೆಯಾಗಿದೆ. ಈಗ ಯೋಗರಾಜ್ ಭಟ್ಟರು “ಗಿರ್ಕಿ”...