News4 years ago
ಪ್ರೀತಿಯ ಅಪ್ಪುಗೆ ‘ಭಜರಂಗಿ-2’ ಅರ್ಪಿಸಿದ ಶಿವಣ್ಣ
ಕರುನಾಡಿನ ಮನೆ ಮನದಲ್ಲಿ ಅಪ್ಪು ಎಂದೆಂದಿಗೂ ಅಮರ..ಅಪ್ಪು ಅಜರಾಮರ..ಡಾ.ರಾಜ್ ಕುಟುಂಬದ ಅಪರೂಪದ ಮುತ್ತು.. ಇಬ್ಬರು ಅಣ್ಣಂದಿರ ಸ್ವತ್ತು ಪುನೀತ್ ರಾಜ್ ಕುಮಾರ್ ಕರ್ನಾಟಕದ ರತ್ನ…ಅಭಿಮಾನಿಗಳ ಯುವರತ್ನ.. ಅಪ್ಪನ ಹಾದಿಯಲ್ಲಿಯೇ ಸಾಗಿ ಕಷ್ಟದಲ್ಲಿದ್ದವರ ಕಣ್ಣೀರು ಹೊರೆಸಿದ ಅಮೂಲ್ಯ...