ಕರೋನಾದಿಂದ ಕಳೆಗುಂದಿದ್ದ ಕನ್ನಡ ಚಿತ್ರರಂಗದಲ್ಲಿ ವಿಜಯದಶಮಿಯ ಶುಭದಿನದಂದು ಒಂದಷ್ಟು ಹೊಸ ಚಿತ್ರಗಳು ಪ್ರಾರಂಭವಾಗುವ ಮೊದಲಿನ ರಾಜಕಳೆಗೆ ಮರಳಿದೆ. ಅದರಲ್ಲಿ ಅತ್ಯುತ್ತಮ ಎನ್ನುವ ಚಿತ್ರವೂ ಒಂದು. ಪ್ರಥಮ, ಉತ್ತಮ, ಜೀವನಧಾಮ ಎಂಬ ಟ್ಯಾಗ್ಲೈನ್ ಹೊಂದಿರೋ ಈ...
ಕೊರೋನಾ ಲಾಕ್ಡೌನ್ ನಂತರ ಆರಂಭವಾದ ಮೊದಲ ಚಿತ್ರ ಎನ್ನುವ ಹೆಗ್ಗಳಿಕೆಗೆ ಪಾತ್ರವಾದ ಚಿತ್ರ “ಚಡ್ಡಿ ದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ”. ಕೋರೋನಾ ಸಮಯದಲ್ಲೇ ತನ್ನ ಮುಹೂರ್ತ ಆಚರಿಸಿಕೊಂಡು ಈಗ ಶೂಟಿಂಗ್ ಕೂಡ ಮುಗಿಸಿರುವ ಈ ಚಿತ್ರಕ್ಕೆ ಆಸ್ಕರ್...
ರಕ್ಷಿತ್ ಪ್ರೇಮ್ ನಿರ್ಮಾಣದಲ್ಲಿ ಅವರ ತಮ್ಮ ರಾಣಾ ಚಿತ್ರರಂಗಕ್ಕೆ ಪಾದಾರ್ಪಣ ಮಾಡುತ್ತಿರುವ “ಏಕ್ ಲವ್ ಯಾ” ಸಿನಿಮಾಗೆ ಕನ್ನಡ ಸದ್ಯದ ನಂಬರ್ ವನ್ ನಟಿ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಸದ್ಯ ಶಿವಣ್ಣ ಅಭಿನಯದ...
ಪ್ರಿಯಾಂಕ ಉಪೇಂದ್ರ ನಟನೆಯ ದೇವಕಿ ಸಿನಿಮಾದ ಸೆನ್ಸಾರ್ ಮುಗಿದಿದ್ದು, ಚಿತ್ರಕ್ಕೆ ಯು/ಎ ಪ್ರಮಾಣ ಪತ್ರವನ್ನು ನೀಡಲಾಗಿದೆ. ಈ ಬಗ್ಗೆ ಸಂತಸ ವ್ಯಕ್ತಪಡಿಸಿರುವ ನಿರ್ದೇಶಕ ಲೋಹಿತ್, ಯಾವುದೇ ಕಟ್ಸ್ ಇಲ್ಲದೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ಮೂಡಿ ಬರುತ್ತಿರುವ ‘ರಾಬರ್ಟ್’ ಚಿತ್ರತಂಡದಿಂದ ಹೊಸ ಸುದ್ದಿ ಹೊರ ಬಂದಿದೆ. ತರುಣ್ ಸುಧೀರ್ ನಿರ್ದೇಶಿಸುತ್ತಿರುವ ಬಹುಕೋಟಿ ವೆಚ್ಚದಲ್ಲಿ ತಯರಾಗುತ್ತಿರುವ ಈ ಚಿತ್ರದ 3ನೇ ಥೀಮ್ ಪೋಸ್ಟರ್ ಅನ್ನು...
ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹು ನಿರೀಕ್ಷಿತ ಕೆಜಿಎಫ್-2 ಈಗಾಗಲೇ ಶೂಟಿಂಗ್ ಆರಂಭಿಸಿದ್ದು, ಜೂನ್ 6 ರಿಂದ ಯಶ್ ಕೂಡಾ ಸೆಟ್ನ್ನು ಸೇರಿಕೊಳ್ಳಲಿದ್ದಾರೆ. ಮೇ ತಿಂಗಳ ಆರಂಭದಿಂದಲೇ ಚಿತ್ರೀಕರಣ ಆರಂಭಿಸಿರುವ ನಿರ್ದೇಶಕ ಪ್ರಶಾಂತ್ ನೀಲ್...
ಚಿರಂಜೀವಿ ಸರ್ಜಾ ನಟನೆಯಲ್ಲಿ ಮೂಡಿಬರುತ್ತಿರುವ `ಕ್ಷತ್ರಿಯ’ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅಣ್ಣ ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಸಹೋದರ ಧುವ ಸರ್ಜಾ ಕ್ಲಾಪ್ ಮಾಡಿದರರೆ,...
ರಾಜಕುಮಾರದ ಯಶಸ್ವಿ ಜೋಡಿ ಸಂತೋಷ್ ಆನಂದ್ರಾಮ್ ಮತ್ತು ಪುನೀತ್ರಾಜ್ಕುಮಾರ್ ಯುವರತ್ನ ಮೂಲಕ ಮತ್ತೆ ಒಂದಾಗಿದ್ದು, ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಜೋರಾಗಿದೆ. ಈಗಾಗಲೇ ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭವಾಗಿದ್ದು, ಪುನೀತ್ ಅವರ ಕಾಲೇಜು...
ಮಾಮು ಟೀ ಅಂಗಡಿ ಚಿತ್ರದ ಮೂಲಕ ಹೆಸರು ಮಾಡಿದ್ದ ನಿರ್ದೇಶಕ ಪರಮೇಶ್ ಈಗ ‘ಕಮರೋಟ್ಟು ಚೆಕ್ ಪೋಸ್ಟ್’ ಎಂಬ ಸಿನಿಮಾ ಮೂಲಕ ಮತ್ತೆ ಬಂದಿದ್ದಾರೆ. ಸತ್ಯ ಘಟನೆಗಳನ್ನು ಆದರಿಸಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ...
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಗಿಮಿಕ್’ ಚಿತ್ರದ ಟ್ರೇಲರ್ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನಿಮಾ ತಮಿಳಿನಲ್ಲಿ ಹಿಟ್ ಆಗಿದ್ದ ಧಿಲ್ಲುಕು ಧುಡ್ಡು ಸಿನಿಮಾದ ರಿಮೇಕ್ ಅಂತೆ. 2016ರಲ್ಲಿ ತಮಿಳಿನಲ್ಲಿ ಬಿಡುಗಡೆಯಾಗಿದ್ದ...