ರವಿಚಂದ್ರನ್ ನಿರ್ದೇಶನ ಮಾಡಿ ನಾಯಕರಾಗಿ ನಟಿಸುತ್ತಿರುವ ರವಿ ಬೋಪಣ್ಣ ಸಿನಿಮಾದಲ್ಲಿ ಸುದೀಪ್ ಅತಿಥಿ ಪಾತ್ರದಲ್ಲಿ ನಟಿಸುತ್ತಾರೆ ಎಂದು ಸ್ವತಃ ರವಿಚಂದ್ರನ್ ಹೇಳಿದ್ದರು. ಭಾನುವಾರ ಸುದೀಪ್ ಚಿತ್ರತಂಡವನ್ನು ಸೇರಿಕೊಂಡಿದ್ದು, ಅವರ ಭಾಗದ ಚಿತ್ರೀಕರಣ ಸಹ ಮಾಡಲಾಗಿದೆ. ...
ಚಿತ್ರ: ಗಿಮಿಕ್ ನಿರ್ಮಾಣ: ದೀಪಕ್ ನಿರ್ದೇಶನ: ನಾಗಣ್ಣ ಸಂಗೀತ: ಅರ್ಜುನ್ ಜನ್ಯ ತಾರಾಗಣ : ಗಣೇಶ್, ರೋನಿಕಾ ಸಿಂಗ್, ಸುಂದರರಾಜ್, ಶೋಭರಾಜ್, ಮಂಡ್ಯರಮೇಶ್, ಚಿ. ಗುರುದತ್, ರವಿಶಂಕರ್ಗೌಡ, ಸಂಗೀತಾ ರೇಟಿಂಗ್: 2.5/5. ಕೆಲ...
ಪ್ರಿಯಾಮಣಿ, ಕಿಶೋರ್, ಮಯೂರಿ ನಟನೆಯ ನನ್ನ ಪ್ರಕಾರ ಸಿನಿಮಾದ ಟ್ರೇಲರ್ನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಂಚ್ ಮಾಡಲಿದ್ದಾರೆ. ಈಗಾಗಲೇ ಪೋಸ್ಟರ್ , ಸ್ಟಿಲ್ಸ್ ಗಳ ಮೂಲಕ ಗಮನ ಸೆಳೆದಿರುವ ನನ್ನ ಪ್ರಕಾರ ಸಸ್ಪೆನ್ಸ್ ಥ್ರಿಲ್ಲರ್...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ 50ನೇ ಸಿನಿಮಾ ‘ಕುರುಕ್ಷೇತ್ರ’ ಬಿಡುಗಡೆಯಾದ ದಿನದಿಂದಲೂ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ರಾಜ್ಯದೆಲ್ಲೆಡೆ ಅದ್ಬುತ ಗಳಿಕೆ ಮಾಡುತ್ತಿದೆ. ಇದೇ ಸಮಯದಲ್ಲಿ ಕೆನಡಾ, ಅಮೆರಿಕಾದಲ್ಲೂ ಸಿನಿಮಾವನ್ನು ಅಭಿಮಾನಿಗಳು ನೋಡಿ ಖುಷಿಯಾಗಿದ್ದಾರೆ. ದರ್ಶನ್,...
ಬೆಲ್ ಬಾಟಮ್, ಬ್ಯೂಟಿಫುಲ್ ಮನಸುಗಳು ಸಿನಿಮಾ ಖ್ಯಾತಿಯ ಜಯತೀರ್ಥ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು ಅದಕ್ಕೆ ಮಾಜಿ ಸಚಿವ ಜಮೀರ್ ಅಹಮದ್ ಪುತ್ರ ಜಹೇದ್ ಖಾನ್ ನಾಯಕ. ಜಹೇದ್ ಖಾನ್ಗೆ ಪಂಚತಂತ್ರ ಸಿನಿಮಾದ ಸೋನಲ್ ಮಂಥೆರೋ ನಾಯಕಿಯಾಗಿದ್ದಾರೆ....
ಕೆಜಿಎಫ್ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸದ್ದು ಮಾಡಿದ ಸಂಗೀತ ನಿರ್ದೇಶಕ ರವಿ ಬಸ್ರೂರ್ ವಿನಯ್ ರಾಜ್ಕುಮಾರ್ ಅವರಿಗೆ ನಿರ್ದೇಶನ ಮಾಡಲಿದ್ದಾರೆ. ಈಗಾಗಲೇ ಅವರು ಮೂರ್ನಾಲ್ಕು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದು, ಸದ್ಯ ಗಿರ್ಮಿಟ್ ಸಿನಿಮಾದ ರಿಲೀಸ್ಗಾಗಿ...
ರೆಡ್ ಡ್ರಾಗನ್ ಫಿಲಂಸ್ ಲಾಂಛನದಡಿಯಲ್ಲಿ ನಿರ್ಮಿಸಿರುವ “ರಿಲ್ಯಾಕ್ಸ್ ಸತ್ಯ” ಚಿತ್ರದ ರೀರಿಕಾರ್ಡಿಂಗ್ ಹಾಗೂ ಮಿಕ್ಸಿಂಗ್ ಕಾರ್ಯ ಇತ್ತೀಚೆಗೆ ನಗರದಲ್ಲಿ ಮುಕ್ತಾಯಗೊಂಡಿತು. ಚಿತ್ರವು ಸೆಪ್ಟೆಂಬರ್ ಅಂತ್ಯದಲ್ಲಿ ತೆರೆಗೆ ಬರಲಿದ್ದು, ಎಲ್ಲಾ ವರ್ಗದ ಜನರನ್ನು ತಲುಪಲಿದೆ ಎಂದು ನಿರ್ಮಾಪಕ,...
ಈ ಬಾರಿಯ ವರಮಹಾಲಕ್ಷ್ಮೀ ಹಬ್ಬಕ್ಕೆ ಸ್ಯಾಂಡಲ್ವುಡ್ನಲ್ಲಿ ಕೋಮಲ್ ನಟನೆಯ ಕೆಂಪೇಗೌಡ-2 ಮತ್ತು ದರ್ಶನ್ ನಟನೆಯ ಕುರುಕ್ಷೇತ್ರ ಸಿನಿಮಾಗಳು ಮುಖಾಮುಖಿಯಾಗಲಿವೆ. ಈ ಹಿಂದೆ ಕುರುಕ್ಷೇತ್ರ ಚಿತ್ರ ಆಗಸ್ಟ್ 2ಕ್ಕೆ ಬಿಡುಗಡೆಯಾಗಲಿದೆ ಎಂದು ಅನೌನ್ಸ್ ಮಾಡಲಾಗಿತ್ತು....
ತೆಲುಗು ಚಿತ್ರರಂಗದಲ್ಲಿ ತಮ್ಮದೇ ಆದ ಅಭಿಮಾನಿ ವರ್ಗವನ್ನು ಸೃಷ್ಟಿ ಮಾಡಿಕೊಂಡಿರುವ ಹಾಸ್ಯ ನಟ ಅಲಿ ‘ಕೆಂಪೇಗೌಡ-2’ನಲ್ಲಿ ಮೂಗನ ರೋಲ್ನಲ್ಲಿ ನಟಿಸಿದ್ದಾರೆ. ಈ ಬಗಗೆ ಪಾಪ್ ಕಾರ್ನ್ ಕನ್ನಡ ಜತೆ ಮಾತನಾಡಿರುವ ಆಲಿ ‘ನಾನು ಈ...
ಯಶ್ ನಟನೆಯ ಕೆಜಿಎಫ್ ಸಿನಿಮಾ ದಲ್ಲಿ ಸಂಜಯ್ ದತ್ ನಟಿಸುತ್ತಾರೆ ಎಂಬ ಸುದ್ದಿಗಳು ಜೋರಾಗಿ ಹಬ್ಬಿತ್ತು. ಆದರೆ ಚಿತ್ರತಂಡ ಮಾತ್ರ ಇದಕ್ಕೆ ಸಂಬಂಧಿಸದಂತೆ ಯಾವುದನ್ನು ಹೇಳಿರಲಿಲ್ಲ. ಈಗ ಕೆಜಿಎಫ್-2ದಲ್ಲಿ ಸಂಜಯ್ ದತ್ ನಟಿಸುವುದು ಪಕ್ಕಾ ಆಗಿದ್ದು,...