ಜೀ಼ ಕನ್ನಡ ಜೀ಼ ಎಂಟರ್ಪ್ರೈಸಸ್ ಲಿಮಿಟೆಡ್(ಜೀ಼ಲ್) ಕನ್ನಡದ ಸಾಮಾನ್ಯ ಮನರಂಜನಾ ಚಾನೆಲ್ ಆಗಿದೆ. ಮೇ 2006ರಲ್ಲಿ ಪ್ರಾರಂಭವಾದ ಜೀ಼ ಕನ್ನಡ ಜನಪ್ರಿಯ ಮನರಂಜನೆಯ ಆದ್ಯತೆಯಾಗಿದ್ದು ವಿಶ್ವದಾದ್ಯಂತ ಕನ್ನಡ ವೀಕ್ಷಕರನ್ನು ರಂಜಿಸುವ ಅಸಂಖ್ಯ ಕಾರ್ಯಕ್ರಮಗಳನ್ನು ನೀಡುತ್ತಿದೆ. ಚಲನಚಿತ್ರಗಳು,...
ಕರ್ನಾಟಕದಲ್ಲಿ ಈಗ ಕೋರೋನಾ 19 ವೈರಸ್ 41 ದಿವಸದ ಲಾಕ್ ಡೌನ್ ಸಡಿಲ ಆದ ಮೇಲೆ ಮಧ್ಯ ಮಾರಾಟಕ್ಕೆ ನೂಕು ನುಗ್ಗಲು ಶುರು ಆಗಿ ಬಿಟ್ಟಿದೆ. ಆದರೆ ಈ ಮಧ್ಯ ಸಂಬಂದಿ ಒಂದು ಹಾಡು ಸಹ...
ಕಾಮಿಡಿ, ಕ್ರೈಂ, ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಮಾರಿಗೋಲ್ಡ್ ದಿಗಂತ್ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರಕ್ಕೆ ರಾಘವೇಂದ್ರ ಎಂ.ನಾಯಕ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ ಕಟ್ ಹೇಳುತ್ತಿದ್ದಾರೆ. ಆರ್.ವಿ.ಕ್ರಿಯೇಷನ್ಸ್ ಮೂಲಕ ರಘುವರ್ಧನ್ ನಿರ್ಮಾಣ ಮಾಡುತ್ತಿರುವ...
ಸಂಜನಾ ಸಿನಿ ಆರ್ಟ್ಸ್ ಲಾಂಛನದಲ್ಲಿ ಎಸ್.ಹೆಚ್.ವಾಳ್ಕೆ ಅವರು ನಿರ್ಮಿಸಿರುವ `ಲೋಕಲ್ ಟ್ರೈನ್` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಈ ತಿಂಗಳ ಕೊನೆಗೆ ತೆರೆಗೆ ಬರಲಿದೆ. ಬೆಂಗಳೂರು, ಹೈದರಾಬಾದ್ ಮುಂತಾದ...
ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಎಂ.ಬಿ.ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸಿರುವ ಪಕ್ಕಾ ಕಮರ್ಷಿಯಲ್ ಎಂಟರ್ಟೇನರ್ `ಶಿವಾರ್ಜುನ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಿವತೇಜಸ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ...
ಒಂದು ದೈನಂದಿನ ಧಾರಾವಾಹಿ ೧೫೦ ಕಂತುಗಳು ಪೂರೈಸಿದರೆ ಅದು ಸಹಜ. ಆದರೆ ವಾರಾಂತ್ಯದ ಜಾನಪದ ಧಾರಾವಾಹಿಯೊಂದು ಒಂದು ಗಂಟೆಯ ೧೫೦ ಎಪಿಸೋಡು ಪೂರೈಸಿ ಪ್ರಸಾರದ ಎರಡು ವರ್ಷ ಪೂರೈಸುವತ್ತ ಧಾಪುಗಾಲಿಡುತ್ತಿದೆ ಎಂದರೆ ಕನ್ನಡ ಕಿರುತೆರೆ ಮಟ್ಟಿಗೆ...
ಕನ್ನಡ ಚಿತ್ರರಂಗದಲ್ಲಿ ಅದ್ದೂರಿ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸುವಲ್ಲಿ ಹೆಸರುವಾಸಿಯಾಗಿರುವ ಆರ್.ಚಂದ್ರು ನಿರ್ಮಾಣ ಹಾಗೂ ನಿರ್ದೇಶನದಲ್ಲಿ,ಉಪೇಂದ್ರ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷೆಯ, ಪ್ಯಾನ್ ಇಂಡಿಯಾ ಸಿನಿಮಾ `ಕಬ್ಜ`. ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಸದ್ಯದಲ್ಲೇ...
ಪ್ರದೀಪ್ ಎಸ್. ನಿರ್ದೇಶನ ಅಸುರ ಸಂಹಾರ ಚಿತ್ರ ಈವಾರ ರಿಲೀಸ್ ಆಗುತ್ತಿದೆ. ಹೆಣ್ಣಿನ ಮೇಲೆ ನಿತ್ಯ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯ ಇಂತಹ ವಿಷಯಗಳನ್ನಿಟ್ಟುಕೊಂಡು ನಿರ್ದೇಶಕ ಪ್ರದೀಪ್ ಈ ಚಿತ್ರದ ಕಥೆ, ಚಿತ್ರಕಥೆ ರಚಿಸಿದ್ದಾರೆ. ಹರಿಪ್ರಸಾದ್, ಹರ್ಷ...
ಈವರೆಗೆ ಸೆಂಟಿಮೆಂಟ್ ಫ್ಯಾಮಿಲಿ ಎಂಟಟೈನರ್ ಚಿತ್ರಗಳನ್ನೇ ಮಾಡಿಕೊಂಡು ಬಂದಿದ್ದ ಓಂ ಸಾಯಿ ಪ್ರಕಾಶ್ ಅವರ ನಿರ್ದೇಶನದ ಮಾಸ್ ಎಂಟರ್ಟೈನರ್ ಚಿತ್ರ ಜಗಿ ಜಗನ್ನಾಥ್ ಕೂಡ ಈವಾರ ಬಿಡುಗಡೆಯಾಗುತ್ತಿದೆ. ಲಿಖಿತ ರಾಜ್ ಈ ಚಿತ್ರದ ನಾಯಕ ಹಾಗೂ...
ಜಗತ್ತಿನಾದ್ಯಂತ ಕನ್ನಡದ ವೀಕ್ಷಕರ ಹೃದಯಗಳನ್ನು ಬೆಸೆಯುವ ದೃಢನಿಶ್ಚಯದೊಂದಿಗೆ ತಾಜಾತನ ಮತ್ತು ಹೊಸದಾದ ವಿಚಾರಗಳನ್ನು ತರುತ್ತಿರುವ ಕನ್ನಡದ ಸಾಮಾನ್ಯ ಮನೋರಂಜನಾ ವಾಹಿನಿಯಾದ ಝೀ ಕನ್ನಡವು ಸ್ಯಾಂಡಲ್ವುಡ್ನ ತಾರೆ ವಿಜಯರಾಘವೇಂದ್ರ ಅವರನ್ನು ಗಟ್ಟಿಮೇಳ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ. “ಚಿನ್ನಾರಿ ಮುತ್ತ”...