Cinema News3 years ago
ವಿಶ್ವಪ್ರಿಯ “ಕಾಂತಾರ” ಚಿತ್ರಕ್ಕೆ ಶತದಿನದ ಸಡಗರ..
ಕಳೆದವರ್ಷ ತೆರೆಕಂಡು ಕರ್ನಾಟಕ, ಭಾರತ ಮಾತ್ರವಲ್ಲದೆ ಭಾರತದಾಚೆಗೂ ಜನಪ್ರಿಯವಾದ, ಹೊಂಬಾಳೆ ಫಿಲಂಸ್ ನಿರ್ಮಾಣದ ಚಿತ್ರ “ಕಾಂತಾರ” ಕ್ಕೆ ಈಗ ಶತದಿನದ ಸಡಗರ. ಇತ್ತೀಚೆಗೆ ಈ ಚಿತ್ರದ ಶತದಿನೋತ್ಸವ ಸಮಾರಂಭವನ್ನು ಬೆಂಗಳೂರಿನ ಬಂಟರ ಸಂಘದಲ್ಲಿ...