Cinema News3 years ago
ಟ್ರೇಲರ್ ಮೂಲಕ ಜನಮನ ಗೆದ್ದ “ಕೌಟಿಲ್ಯ”
ಶ್ರೀ ಕಲ್ಲೂರು ಆಂಜನೇಯ ಮೂವೀಸ್ ಲಾಂಛನದಲ್ಲಿ ವಿಜೇಂದ್ರ ಬಿ.ಎ ನಿರ್ಮಿಸಿರುವ, ಪ್ರಭಾಕರ್ ಶೇರಖಾನೆ ನಿರ್ದೇಶಿಸಿರುವ “ಕೌಟಿಲ್ಯ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಈಗಾಗಲೇ ಚಿತ್ರದ ಹಾಡುಗಳು ಜನಪ್ರಿಯವಾಗಿದ್ದು, ಈಗ ಟ್ರೇಲರ್ ಸದ್ದು ಮಾಡುತ್ತಿದೆ. ಚಿತ್ರ ಆಗಸ್ಟ್...