Cinema News6 years ago
ಕ್ಷಮೆ ಕೇಳಿದ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್
ರಾಕಿಂಗ್ ಸ್ಟಾರ್ ಯಶ್ ಇದೇ 8ಕ್ಕೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅಂದು ಅಭಿಮಾನಿಗಳು ದೊಡ್ಡ ಸಂಭ್ರಮವನ್ನು ಆಚರಿಸುತ್ತಿದ್ದು, ಅದಕ್ಕೆ ಈಗಾಗಲೇ ತಯಾರಿ ಆರಂಭವಾಗಿದೆ. ಜತೆಗೆ ಅಭಿಮಾನಿಗಳಿಗೆ ಬೇಸರದ ಸಂಗತಿಯೂ ಇದೆ, ಅದೇನೆಂದರೆ ಬಹು ದಿನಗಳಿಂದ ಕಾಯುತ್ತಿದ್ದ...