Cinema News4 years ago
ಕಂಠೀರವ ಸ್ಟುಡಿಯೋದಲ್ಲಿ “ಶೇರ್” ಚಿತ್ರಕ್ಕೆ ಚಾಲನೆ. ಕಿರಣ್ ರಾಜ್ ಅಭಿನಯದ ಈ ಚಿತ್ರಕ್ಕೆ ಪ್ರಸಿದ್ಧ್ ನಿರ್ದೇಶನ.
“ಕನ್ನಡತಿ” ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, “ಬಡ್ಡೀಸ್” ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದರು. ಇವರ ನಟನೆಯ “ಭರ್ಜರಿ ಗಂಡು” ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ “ಶೇರ್”...