Cinema News6 years ago
																													
														ಈ ವಾರ ತೆರೆಗೆ `ಕೃಷ್ಣ ಗಾರ್ಮೆಂಟ್ಸ್`
														ಆದಿತ್ಯ ಸಿನಿ ಕಂಬೈನ್ಸ್ ಲಾಂಛನದಲ್ಲಿ ಷಣ್ಮುಖ ಜಿ ಬೆಂಡಿಗೇರಿ ಅವರು ನಿರ್ಮಿಸಿರುವ `ಕೃಷ್ಣ ಗಾರ್ಮೆಂಟ್ಸ್` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ಕಥೆ,...