ರಾಜಕುಮಾರದ ಯಶಸ್ವಿ ಜೋಡಿ ಸಂತೋಷ್ ಆನಂದ್ರಾಮ್ ಮತ್ತು ಪುನೀತ್ರಾಜ್ಕುಮಾರ್ ಯುವರತ್ನ ಮೂಲಕ ಮತ್ತೆ ಒಂದಾಗಿದ್ದು, ಈ ಸಿನಿಮಾ ಮೇಲೆ ಅಭಿಮಾನಿಗಳ ನಿರೀಕ್ಷೆ ಜೋರಾಗಿದೆ. ಈಗಾಗಲೇ ಎರಡನೇ ಶೆಡ್ಯೂಲ್ ಚಿತ್ರೀಕರಣ ಆರಂಭವಾಗಿದ್ದು, ಪುನೀತ್ ಅವರ ಕಾಲೇಜು...
ಚಿತ್ರ: ವೀಕೆಂಡ್ ನಿರ್ದೇಶಕ: ಶ್ರಿಂಗೇರಿ ಸುರೇಶ್ ಸಂಗೀತ: ಮನೋಜ್ ಎಸ್ ತಾರಾಗಣ: ಮಿಲಿಂದ್, ಸಂಜನಾ ಬುರ್ಲಿ, ಗೋಪಿನಾಥ್, ವೀಣಾ, ಗೋಪಿನಾಥ್ ಭಟ್, ಶಿವು, ರಘು ನೀನಾಸಂ, ಅನಂತನಾಗ್ ರೇಟಿಂಗ್: 3.25/5 ಪ್ರತಿ ವಿಕೇಂಡ್ನಲ್ಲೂ ಸಾಕಷ್ಟು ಮಂದಿ ಸಾಫ್ಟ್ ವೇರ್ ಎಂಜಿನಿಯರ್ಗಳು ಕಾಲಕಳೆಯಲು ಬೆಂಗಳೂರಿನಿಂದ ಹೊರಗೆ ಹೋಗುತ್ತಾರೆ. ಅದಕ್ಕೆ ತಮ್ಮ...
ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ‘ಸಲಗ’ ಚಿತ್ರತಂಡ ಉತ್ತರ ಕರ್ನಾಟಕದ ಸವದತ್ತಿ ಎಲ್ಲಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದುಕೊಂಡಿದೆ. ನಟ, ನಿರ್ದೇಶಕ ವಿಜಯ್, ಸಂಭಾಷಣೆಕಾರ ಮಾಸ್ತಿ, ಸಹ ನಿರ್ದೇಶಕ ಅಭಿ,...
ನೀನಾಸಂ ಸತೀಶ್ ನಾಯಕರಾಗಿ ನಟಿಸುತ್ತಿರುವ `ಬ್ರಹ್ಮಾಚಾರಿ` ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಈವರೆಗೂ ಬೆಂಗಳೂರಿನಲ್ಲೇ 27 ದಿನಗಳ ಚಿತ್ರೀಕರಣವಾಗಿದೆ. ಮಾತಿನ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದೆ. ನೀನಾಸಂ ಸತೀಶ್, ಅದಿತಿ ಪ್ರಭುದೇವ, ದತ್ತಣ್ಣ, ಅಚ್ಯುತಕುಮಾರ್,...
ಜೈಜಗದೀಶ್ ಅವರು ಅರ್ಪಿಸಿ, ಹರೀಶ್ ಶೇರಿಗಾರ್ , ಶರ್ಮಿಳಾ ಶೇರಿಗಾರ್, ವೈಭವಿ, ವೈನಿಧಿ, ವೈಸಿರಿ ಅವರು ನಿರ್ಮಿಸಿರುವ `ಯಾನ` ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಸದ್ಯದಲ್ಲೇ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ....
ಹರಿಪ್ರಿಯಾ ಮತ್ತು ಸುಮಲತಾ ಅಂಬರೀಷ್ ನಟನೆಯ ‘ಡಾಟರ್ ಆಫ್ ಪಾರ್ವತಮ್ಮ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್ನಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಶಂಕರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಹರಿಪ್ರಿಯಾ ಐಪಿಎಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ....
ಸಿಂಪಲ್ ಸುನಿ ಮತ್ತು ಶರಣ್ ಕಾಂಬಿನೇಶನ್ನ ‘ಅವತಾರ್ ಪುರುಷ’ ಸಿನಿಮಾ ಟೀಮ್ಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಈ ಸಿನಿಮಾದಲ್ಲಿ ಸಾಯಿಕುಮಾರ್ ಬಹಳ ವಿಶೇಷವಾದ ಪಾತ್ರದಲ್ಲಿ ನಟಿಸುತ್ತಿದ್ದು, ಅದನ್ನು ಚಿತ್ರತಂಡ ಇನ್ನೂ ರಿವೀಲ್ ಮಾಡಿಲ್ಲ....