Cinema News6 years ago
																													
														ನೈಜ ಘಟನೆ ಆಧಾರಿತ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ
														ಸೀತಾ ರಾಮ ಕಲ್ಯಾಣ ಸಿನಿಮಾದ ನಂತರ ನಿಖಿಲ್ ಕುಮಾರಸ್ವಾಮಿ ಯಾವ ರೀತಿಯ ಸಿನಿಮಾ ಮಾಡುತ್ತಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಇತ್ತು. ಈಗ ಅದಕ್ಕೆ ತೆರೆ ಬಿದ್ದಿದ್ದು, ರಿಯಲ್ ಕಥೆಗೆ ನಿಖಿಲ್ ಹೀರೋ ಆಗಲಿದ್ದಾರೆ.  ...