Cinema News3 years ago
ನವೆಂಬರ್ ಮಳೆಯಲ್ಲಿ ನಾಗಶೇಖರ್ ಪ್ರೇಮಕಥೆ
ಸಂಜು ವೆಡ್ಸ್ ಗೀತಾ, ಮೈನಾ, ಅಮರ್ ನಂಥಾ ಅದ್ಭುತ ದೃಶ್ಯಕಾವ್ಯಗಳನ್ನು ಕನ್ನಡ ಬೆಳ್ಳಿ ತೆರೆಗೆ ಕೊಡುಗೆಯಾಗಿ ನೀಡಿದ ನಾಗಶೇಖರ್ ಈಗೇನು ಮಾಡ್ತಿದ್ದಾರೆ ಎನ್ನುವ ಪ್ರಶ್ನೆಗೆ ಅವರೇ ಮಾಧ್ಯಮದ ಮುಂದೆಬಂದು ಉತ್ತರ ನೀಡಿದ್ದಾರೆ. ನಾಗಶೇಖರ್ ನಾಯಕನಾಗಿ ನಟಿಸಿ,...