Cinema News6 years ago
‘ಆಪರೇಷನ್ ನಕ್ಷತ್ರ’ ಬಿಡುಗಡೆಗೆ ಸಿದ್ದ
ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್. ಕಥೆ, ಚಿತ್ರಕಥೆ ಬರೆದು ಆ್ಯಕ್ಷನ ಕಟ್ ಹೇಳಿದ್ದಾರೆ. ನಂದಕುಮಾರ್ ಎನ್, ಅರವಿಂದ ಟಿ.ಎಸ್. ರಾಧಾಕೃಷ್ಣ ಸಿ.ಎಸ್., ಕಿಶೋರ್ ಕುಮಾರ್...