ಐರಾ ಎನ್ನುವುದು ಸಂಸ್ಕೃತ ಪದ, ಪ್ರಕೃತಿಯಲ್ಲಿ ಏನಾದರೂ ಒಂದು ಕ್ರಿಯೆ ನಡೆಯುವ ಮುನ್ನ ವಿಚಿತ್ರ ಶಬ್ದವೊಂದು ಕೇಳಿಬರುತ್ತದೆ. ಆ ಶಬ್ದವನ್ನೇ ಐರಾ ಎನ್ನುತ್ತೇವೆ. ಇದು ನಿರ್ದೇಶಕ ರಾಜ್ಉದಯ್ ಟೈಟಲ್ ಕುರಿತು ನೀಡಿರುವ ಮಾಹಿತಿ. ಇತ್ತೀಚೆಗೆ...
ಚಾರ್ಜ್ ಶೀಟ್ ಎಂದರೆ ಪೋಲೀಸ್ ಭಾಷೆಯಲ್ಲಿ ತನಿಖಾವರದಿ. ಒಂದು ಮರ್ಡರ್ ಮಿಸ್ಟ್ರಿ ಸುತ್ತ ನಡೆಯುವ ಸಸ್ಪೆನ್ಸ್, ಕ್ರೈಮ್ ಥ್ರಿಲ್ಲರ್ ಕಥಾಹಂದರ ಇಟ್ಟುಕೊಂಡು ಯುವ ಪ್ರತಿಭೆಗಳ ತಂಡವೊಂದು ಚಾರ್ಜ್ ಶೀಟ್ ಹೆಸರಿನಲ್ಲಿ ಚಲನಚಿತ್ರವೊಂದನ್ನು ಆರಂಭಿಸಿದೆ. ಆ ಚಿತ್ರದ...
ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ “ವರದ” ಚಿತ್ರಕ್ಕಾಗಿ ನಂದೀಶ್ ಬರೆದಿರುವ “ತುಟಿಯು ಹಾಡುತಿದೆ” ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು...
ಕಿರುತೆರೆ ಲೋಕದಲ್ಲಿ ತಮ್ಮದೇ ಅದ ಛಾಪು ಮೂಡಿಸಿರುವ ಕಿರಣ್ ರಾಜ್ ಅಭಿನಯದ ಚಿತ್ರ “ಭರ್ಜರಿ ಗಂಡು”. ಈ ಮೊದಲು ” ಬಹದ್ದೂರ್ ಗಂಡು” ಎಂಬ ಹೆಸರಿನಿಂದ ಆರಂಭವಾದ ಈ ಚಿತ್ರದ ಶೀರ್ಷಿಕೆ ಈಗ “ಭರ್ಜರಿ ಗಂಡು”...
ಅನೇಕ ಗಣ್ಯರ ಉಪಸ್ಥಿತಿಯಲ್ಲಿ “ಆ್ಯಂಗರ್” ಹಾಡುಗಳ ಲೋಕಾರ್ಪಣೆ. ಮೈಸೂರಿನ ಹೊಸತಂಡದ ಹೊಸಪ್ರಯತ್ನ “ಆ್ಯಂಗರ್”. ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಉಮೇಶ್ ಬಣಕಾರ್, ಕನ್ನಡಪರ ಹೋರಾಟಗಾರರಾದ...
ಇತ್ತೀಚೆಗೆ ನಡೆದ ಕಾಗೆಮೊಟ್ಟೆ ಚಿತ್ರದ ಬಿಡುಗಡೆ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಾಕಷ್ಟು ವಿವರ ಹಂಚಿಕೊಂಡಿತು. ನಟ ಜಗ್ಗೇಶ್, ಪರಿಮಳಾ ಜಗ್ಗೇಶ್, ಪುತ್ರ ಹಾಗೂ ಚಿತ್ರದ ನಾಯಕ ಗುರುರಾಜ್ ನಿರ್ಮಾಪಕ, ನಿರ್ದೇಶಕ ಚಂದ್ರಹಾಸ್ ಸಿನಿಮಾ ಕುರಿತಂತೆ ಮಾತನಾಡಿದರು....
ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ “ರಾಣ” ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು. ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು. ತಂದೆಯನ್ನು ಮೀರಿಸಿದ ಮಗ...
ಬಿಗ್ ಬಾಸ್ ನಲ್ಲಿ ಭಾಗವಹಿಸಿ ಜನಮಸೂರೆಗಂಡಿದ್ದ ರಾಜೀವ್”ಉಸಿರೇ ಉಸಿರೇ” ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಬಾದ್ ಶಾ ಕಿಚ್ಚ ಸುದೀಪ...
ಜೆಪಿ ಎಂಟರ್ಟೈನ್ಮೆಂಟ್ ವರ್ಲ್ಡ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ಸ್ಕ್ರೇರಿ ಫಾರೆಸ್ಟ್ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಬಹುತೇಕ ಎಲ್ಲ ಕೆಲಸಗಳನ್ನು ಮುಗಿಸಿಕೊಂಡಿರುವ ಈ ಚಿತ್ರ ಫೆ. 26ಕ್ಕೆ ರಿಲೀಸ್ ಆಗಲಿದೆ. ಈ ಸಿನಿಮಾ ಬಗ್ಗೆ ಮಾಹಿತಿ ನೀಡುವ...
ಉದಯ ಟಿವಿ ಅಂದ್ರೆ ಜನಮಾನಸದಲ್ಲಿ ಮನರಂಜನೆಗೆ ಇನ್ನೊಂದು ಹೆಸರು. ಸುಮಾರು ಎರಡೂವರೆ ದಶಕಗಳಿಂದ ತನ್ನ ವಿಭಿನ್ನ ಕಥೆಗಳೊಂದಿಗೆ ಕರುನಾಡ ಕಲಾರಸಿಕರ ಮನಸ್ಸು ಗೆದ್ದಿದೆ. ಕೌಟುಂಬಿಕ ಕಥಾವಸ್ತುವಿನ ಜೊತೆಜೊತೆ ವೀಕ್ಷಕರ ಹೃದಯ ಮಿಡಿವ ಭಾವಗಳ ಸರಿಮಿಶ್ರಣದ ರಸದೌತಣ...