ನಿರ್ಮಾಪಕ ರಾಮು ಅವರು ನಿರ್ಮುಸುತ್ತಿರುವ `ಅರ್ಜುನ್ ಗೌಡ` ಚಿತ್ರದ ಆ್ಯಕ್ಷನ್ ಟೀಸರ್ ಪ್ರಜ್ವಲ್ ದೇವರಾಜ್ ಹುಟ್ಟುಹಬ್ಬದಂದು ಬಿಡುಗಡೆಯಾಯಿತು. ಪ್ರಜ್ವಲ್ ನಾಯಕಾರಾಗಿ ನಟಿಸುತ್ತಿರುವ ಈ ಚಿತ್ರದ ಟೀಸರನ್ನು ಡೈನಾಮಿಕ್ ಸ್ಟಾರ್ ದೇವರಾಜ್ ಬಿಡುಗಡೆ ಮಾಡಿದರು. ...
ಚಿತ್ರ: ದೇವಕಿ ನಿರ್ದೇಶಕ: ಲೋಹಿತ್ ಸಂಗೀತ: ನೋಬಿನ್ ಪೌಲ್ ಸಿನಿಮಾಟೋಗ್ರಫಿ: ವೇಣು ತಾರಾಗಣ: ಪ್ರಿಯಾಂಕ ಉಪೇಂದ್ರ, ಐಶ್ವರ್ಯಾ, ಕಿಶೋರ್ ರೇಟಿಂಗ್: 4/5. ಮಮ್ಮಿಮೂಲಕ ತೆರೆ ಮೇಲೆ ಹಾರರ್ ಮ್ಯಾಜಿಕ್ ಮಾಡಿ ಪ್ರೇಕ್ಷಕರನ್ನು...
ಕಿಚ್ಚ ಸುದೀಪ್ ನಟನೆಯ ಪೈಲ್ವಾನ್ ಸಿನಿಮಾದ ಮೇಲೆ ಅಭಿಮಾನಿಗಳು ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಸಿನಿಮಾದ ಟೀಸರ್ ಮತ್ತು ಫಸ್ಟ್ ಲುಕ್ಗಳು ಧೂಳೆಬ್ಬಿಸುತ್ತಿವೆ. ಈಗ ಸಿನಿಮಾ ಬಿಡುಗಡೆ ದಿನಾಂಕ ಹತ್ತಿರ ಬರುತ್ತಿದ್ದಂತೆ, ಮತ್ತೊಂದು ಸುದ್ದಿ...
ತಮಿಳಿನ ಸೂಪರ್ ಹಿಟ್ ಚಿತ್ರಗಳಾದ ವಿಶ್ವಾಸಂ, ಕಬಾಲಿ, ವಿಸಾರಣೈ ಸೇರಿದಂತೆ ಇನ್ನೂ ಹೆಚ್ಚಿನ ಸಿನಿಮಾಗಳಿಗೆ ಅಟ್ಮಾಸ್ಸೌಂಡ್ ಎಂಜಿನಿಯರ್ ಆಗಿ ಕೆಲಸ ಮಾಡಿದ್ದ ಉದಯ್ಕುಮಾರ್ ದೇವಕಿ ಸಿನಿಮಾ ಮೂಲಕ ಕನ್ನಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಮ್ಮಿ ಸಿನಿಮಾದ...
ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ-2 ಸಿನಿಮಾದ ಚಿತ್ರೀಕರಣ ಇನ್ನೇನು ಆರಂಭವಾಗಲಿದ್ದು, ಆ ಸಿನಿಮಾಗೆ ಈಗಾಗಲೇ ಇಬ್ಬರು ನಾಯಕಿಯರು ಆಯ್ಕೆಯಾಗಿದ್ದರು. ಈಗ ಮೂರನೇ ನಾಯಕಿಯಾಗಿ ಆದಿತಿ ಪ್ರಭುದೇವ ಸೆಲೆಕ್ಟ್ ಆಗಿದ್ದಾರೆ. ಸದ್ಯ ಸಿಂಗ ಸಿನಿಮಾದ...
ಚಿತ್ರ: ರುಸ್ತುಂ ನಿರ್ದೇಶಕ: ರವಿವರ್ಮಾ. ನಿರ್ಮಾಣ: ಜಯಣ್ಣ, ಬೋಗೇಂದ್ರ. ಸಂಗೀತ: ಅನೂಪ್ ಸೀಳಿನ್. ತಾರಾಗಣ: ಶಿವರಾಜ್ಕುಮಾರ್, ಶ್ರದ್ಧಾ ಶ್ರೀನಾಥ್, ಮಯೂರಿ, ವಿವೇಕ್ ಓಬೇರಾಯ್, ಮಹೇಂದ್ರನ್. ರೇಟಿಂಗ್:3.5/5. ಶಿವರಾಜ್ಕುಮಾರ್ ಈ ಹಿಂದೆ ಬಹಳಷ್ಟು ಪೊಲೀಸ್ ಕಥೆಗಳಲ್ಲಿ...
ಜಯಣ್ಣ ಫಿಲಂಸ್ ಲಾಂಛನದಲ್ಲಿ ಜಯಣ್ಣ – ಬೋಗೇಂದ್ರ ಅವರು ನಿರ್ಮಿಸಿರುವ, ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಅಭಿನಯದ `ರುಸ್ತುಂ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ ಮೇಕಿಂಗ್ ಅದ್ಧೂರಿಯಾಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ...
ಮಯೂರ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಮಂಜುನಾಥ್ ಡಿ ಅವರು ನಿರ್ಮಿಸಿರುವ `ವೀಕ್ ಎಂಡ್` ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿ ಪ್ರದರ್ಶನ ಕಾಣುತಿದೆ. ಈ ಚಿತ್ರ 35 ದಿನಗಳು ಪೂರೈಸಿದ ಸಂದರ್ಭದಲ್ಲಿ ಸಿರಸಿ ಸರ್ಕಲ್ನಲ್ಲಿರುವ ಗೋಪಾಲನ್ ಸಿನಿಮಾಸ್ನಲ್ಲಿ...
ಸಾಯಿರಾಂ ಕ್ರಿಯೇಷನ್ಸ್ ಲಾಂಛನದಲ್ಲಿ ಆರ್ಯ ಅವರು ನಿರ್ಮಿಸಿರುವ `ಒಂಟಿ` ಚಿತ್ರದ ಪ್ರಥಮಪ್ರತಿ ಸಿದ್ದವಾಗಿದೆ. ಚಿತ್ರ ಜುಲೈನಲ್ಲಿ ತೆರೆಗೆ ಬರಲಿದೆ. ಚಿತ್ರ ಬಿಡುಗಡೆಗೂ ಮುನ್ನ `ಒಂಟಿ` ಚಿತ್ರದ ಹಿಂದಿ ಡಬ್ಬಿಂಗ್ ರೈಟ್ಸ್ ಒಂದು ಕಾಲು ಕೋಟಿ ರೂಪಾಯಿಗೆ...
ಸ್ಯಾಂಡಲ್ವುಡ್ ಮಿಸ್ಟರ್ ಅಂಡ್ ಮಿಸ್ಸೆಸ್ ರಾಮಾಚಾರಿ ಎಂದೇ ಕರೆಸಿಕೊಳ್ಳುವ ಯಶ್ ಮತ್ತು ರಾಧಿಕಾ ಪಂಡಿತ್ ಇತ್ತೀಚೆಗಷ್ಟೇ ತಮ್ಮ ಮೊದಲ ಮಗುವಿಗೆ ‘ಐರಾ’ ಎಂದು ನಾಮಕರಣ ಮಾಡಿದ್ದಾರೆ. ಅದು ಮುಗಿದು ಮೂರೇ ದಿನಕ್ಕೆ ಯಶ್ ತಾನು ಎರಡನೇ...