ಪ್ರಸಕ್ತ ಯುವಜನಾಂಗಕ್ಕೆ ಅಂತಲೇ ಸಿದ್ದಪಡಿಸಿರುವ ಹೊಸಬರ ‘MBA’ ಚಿತ್ರದ ಕತೆಯು ಕಾಲೇಜಿನಲ್ಲಿ ನಡೆಯುವ ಸೆಸ್ಪನ್ಸ್, ಥ್ರಿಲ್ಲರ್,ಮರ್ಡರ್ ಮಿಸ್ಟರಿ ಮತ್ತು ಭಾವನೆಗಳನ್ನು ಹೊಂದಿದೆ. ಖ್ಯಾತ ಸಂಭಾಷಣೆಗಾರ ಮಳವಳ್ಳಿ ಸಾಯಿಕೃಷ್ಣ ಎರಡು ವಿನೂತನ ಟ್ರೈಲರ್ಗಳನ್ನು ಅನಾವರಣಗೊಳಿಸಿ ತಂಡಕ್ಕೆ ಶುಭ...
’ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಇದನ್ನು ಬ್ಯಾಂಕ್ದಲ್ಲಿ ವ್ಯವಸ್ಥಾಪಕರು ಹೇಳುವುದುಂಟು. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ಶೇಕಡ 90ರಷ್ಟು ಚಿತ್ರೀಕರಣ ಮುಗಿಸಿದೆ. ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡವು ಮಾದ್ಯಮದವರನ್ನು ಭೇಟಿ ಮಾಡಿದ್ದರು. ಮೊದಲು...
ಕನ್ನಡ, ತೆಲುಗು ಸೇರಿದಂತೆ ದಕ್ಷಿಣ ಭಾರತದ ಹಲವಾರು ಭಾಷೆಯ ಚಿತ್ರರಂಗದಲ್ಲಿ ವಿಶಿಷ್ಠ ಅಭಿನಯ, ಮ್ಯಾನರಿಸಂ ಮೂಲಕ ಗುರ್ತಿಸಿಕೊಂಡಿರುವ ನಟ ಸಾಯಿಕುಮಾರ್ ಈಗ ತಮ್ಮ ಮಗಳು ಹಾಗೂ ಅಳಿಯ ಸೇರಿ ಆರಂಭಿಸುತ್ತಿರುವ ಹೊಸ ಉದ್ಯಮಕ್ಕೆ ಹೆಗಲಾಗಿ ನಿಂತಿದ್ದಾರೆ....
ಕಿಚ್ಚ ಸುದೀಪ್ ಅವರ ಆಶೀರ್ವಾದದೊಂದಿಗೆ ಅವರ ಅಭಿಮಾನಿ ಜಗ್ಗಿ ನಿರ್ಮಿಸುತ್ತಿರುವ “ಮರ್ಧನಿ” ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಚಿಕ್ಕಮಗಳೂರಿನಲ್ಲಿ ಹತ್ತು ದಿನಗಳ ಚಿತ್ರೀಕರಣ ನಡೆದಿದೆ. ಇನ್ನೂ ಇಪ್ಪತ್ತೈದು ದಿನಗಳ ಚಿತ್ರೀಕರಣ...
ಶ್ರೀಕನಕ ದುರ್ಗಾ ಚಲನಚಿತ್ರ ಅರ್ಪಿಸುತ್ತಿರುವ ಚಕ್ರವರ್ತಿ ಅವರು ನಿರ್ಮಾಣ ಮಾಡಿರುವ ಶ್ಯಾಡೊ ಸಿನಿಮಾ ಬಿಡುಗಡೆಗೆ ಸಿದ್ಧವಾಗದೆ. ಫೆ, 5ರಂದು ಈ ಸಿನಿಮಾ ಬಿಡುಗಡೆ ಆಗಲಿದ್ದು, ಇತ್ತೀಚೆಗಷ್ಟೇ ಚಿತ್ರತಂಡ ಸುದ್ದಿಗೋಷ್ಠಿ ಏರ್ಪಡಿಸಿ ಚಿತ್ರದ ಅಧಿಕೃತ ಬಿಡುಗಡೆ...
ಸದಭಿರುಚಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾಗಿರುವ ಪಿ ಆರ್ ಕೆ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ನಿರ್ಮಾಣವಾಗುತ್ತಿರುವ ಫ್ಯಾಮಿಲಿ ಪ್ಯಾಕ್ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ಮಾತ್ರ ಬಾಕಿಯಿದೆ....
ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ನಟನೆಯ ಮತ್ತು ನಿರ್ಮಾಣದ “ಲವ್ ಮಾಕ್ಟೇಲ್ 2” ಚಿತ್ರತಂಡದಿಂದ ಅಭಿಮಾನಿಗಳಿಗೆ ಒಂದು ನಿರಾಶೆಯ ಸುದ್ದಿ ಹೊರಬಂದಿದೆ. “ಲವ್ ಮಾಕ್ಟೇಲ್” ಚಿತ್ರದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಸಂಗೀತ ನಿರ್ದೇಶಕ ರಘು...
ಕರೋನಾದಿಂದ ಕಳೆಗುಂದಿದ್ದ ಕನ್ನಡ ಚಿತ್ರರಂಗದಲ್ಲಿ ವಿಜಯದಶಮಿಯ ಶುಭದಿನದಂದು ಒಂದಷ್ಟು ಹೊಸ ಚಿತ್ರಗಳು ಪ್ರಾರಂಭವಾಗುವ ಮೊದಲಿನ ರಾಜಕಳೆಗೆ ಮರಳಿದೆ. ಅದರಲ್ಲಿ ಅತ್ಯುತ್ತಮ ಎನ್ನುವ ಚಿತ್ರವೂ ಒಂದು. ಪ್ರಥಮ, ಉತ್ತಮ, ಜೀವನಧಾಮ ಎಂಬ ಟ್ಯಾಗ್ಲೈನ್ ಹೊಂದಿರೋ ಈ...
ಕೊರೋನ ಆರ್ಭಟದಿಂದ ಮಂಕಾಗಿದ್ದ ಕನ್ನಡ ಚಲನಚಿತ್ರರಂಗ ಈಗ ನಿಧಾನವಾಗಿ ಸುಧಾರಿಸಿಕೊಳ್ಳುತ್ತಿದೆ. ಸಾಕಷ್ಟು ನೂತನ ಚಿತ್ರಗಳು ಕೆಲವು ದಿನಗಳಿಂದ ಆರಂಭವಾಗುತ್ತಿದೆ. ಈ ಸಾಲಿಗೆ ಸೇರ್ಪಡೆಯಾಗಿರುವ ಮತ್ತೊಂದು ನೂತನ ಚಿತ್ರ ‘ಇಬ್ಬರ ನಡುವಿನ ಮುದ್ದಿನ ರಾಣಿ’. ಇತ್ತೀಚೆಗೆ ಈ...
ವಾಸವಿ ಎಂಟರ್ಪ್ರೈಸಸ್ ಅಡಿಯಲ್ಲಿ ಉದಯ್ ಕೆ. ಮೆಹ್ತಾ ಪ್ರೊಡಕ್ಸನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ, ಧ್ರುವ ಸರ್ಜಾ ನಾಯಕತ್ವದ ನೂತನ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆ ಅನಾವರಣ ಕಾರ್ಯ ನೆರವೇರಿದೆ. ಇಂದು (ಶುಕ್ರವಾರ) ಬೆಳಗ್ಗೆ 5 ಗಂಟೆಯ ಬ್ರಾಹ್ಮಿ...