ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಗೀತಾ ಸಿನಿಮಾಗಾಗಿ ನಟ ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ಒಂದು ಹಾಡನ್ನು ಹಾಡಿದ್ದಾರೆ. ಗೀತಾ ಸಿನಿಮಾದಲ್ಲಿ ಕನ್ನಡ ಹೋರಾಟಗಾರರ ಕಥೆ ಇದ್ದು, ಆ ಸಮಯದಲ್ಲಿ ಬರುವ ಹಾಡನ್ನು ಪುನೀತ್ ಹಾಡಿದ್ದಾರೆ. ...
ನವ ನಿರ್ದೇಶಕ ವಿನಯ್ ನಿರ್ದೇಶನ ಮಾಡಿರುವ ನನ್ನ ಪ್ರಕಾರ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದ್ದು, ಸ್ಯಾಂಡಲ್ವುಡ್ ಭರವಸೆಯ ಸಿನಿಮಾ ಎನಿಸುತ್ತದೆ. ಈ ಟ್ರೇಲರ್ನ್ನು ಇದೇ ಆಗಸ್ಟ್ 15ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ರಿಲೀಸ್ ಮಾಡಿದ್ದು ಇದೊಂದು...
ಬಾಲಿವುಡ್ನ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಸದ್ಯದಲ್ಲೇ ಕನ್ನಡಕ್ಕೆ ಬರಲಿದ್ದಾರೆ. ಅರೇ! ಇದೇನಿದು ಸಲ್ಮಾನ್ ಕನ್ನಡ ಸಿನಿಮಾದಲ್ಲಿ ನಟಿಸುತ್ತಾರಾ ಎಂದರೆ ಇಲ್ಲ. ಸಲ್ಮಾನ್ಖಾನ್ ನಟನೆಯ ದಬಾಂಗ್-3 ಸಿನಿಮಾ ಕನ್ನಡಕ್ಕೆ ಡಬ್ಬಿಂಗ್ ಆಗಲಿದೆ. ಹೌದು ಸುದೀಪ್...
ಕಿಸ್ ಕೊಟ್ಟವರಿಗೆ ವಿಶ್ ಮಾಡಿದ ಧೃವ ಸರ್ಜಾ : ಈ ಹಿಂದೆ ವಿ. ರವಿಕುಮಾರ್ ತಮ್ಮ ರಾಷ್ಟ್ರಕೂಟ ಬ್ಯಾನರ್ ಅಡಿಯಲ್ಲಿ ಆರಂಭಿಸಿದ್ದ `ಕಿಸ್’ (ಕೀಪ್ ಇಟ್ ಸಿಂಪಲ್ ಸ್ವೀಟ್) ಸಿನಿಮಾವನ್ನು ನಿರ್ದೇಶಕ ಎಪಿ ಅರ್ಜುನ್...
ರವಿಚಂದ್ರನ್ ನಿರ್ದೇಶನ ಮಾಡಿ ನಾಯಕರಾಗಿ ನಟಿಸುತ್ತಿರುವ ರವಿ ಬೋಪಣ್ಣ ಸಿನಿಮಾದಲ್ಲಿ ಸುದೀಪ್ ಅತಿಥಿ ಪಾತ್ರದಲ್ಲಿ ನಟಿಸುತ್ತಾರೆ ಎಂದು ಸ್ವತಃ ರವಿಚಂದ್ರನ್ ಹೇಳಿದ್ದರು. ಭಾನುವಾರ ಸುದೀಪ್ ಚಿತ್ರತಂಡವನ್ನು ಸೇರಿಕೊಂಡಿದ್ದು, ಅವರ ಭಾಗದ ಚಿತ್ರೀಕರಣ ಸಹ ಮಾಡಲಾಗಿದೆ. ...
ಟಗರು ಸಿನಿಮಾ ಮೂಲಕ ಮಾರ್ಕೇಟ್ ಹೆಚ್ಚಿಸಿಕೊಂಡ ಡಾಲಿ ಧನಂಜಯ, ಈಗ ಸಿನಿಮಾ ಮೇಲೆ ಸಿನಿಮಾಗಳನ್ನುಒಪ್ಪಿಕೊಳ್ಳುತ್ತಿದ್ದಾರೆ. ಈಗ ಅವರು ನಟಿಸಲು ಒಪ್ಪಿಕೊಂಡಿರುವ ಡಾಲಿ ಸಿನಿಮಾದಲ್ಲಿ ಧನಂಜಯಗೆ ಜೋಡಿಯಾಗಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಟಿಸುತ್ತಿದ್ದಾರೆ. ಹೌದು...
ಈಗಾಗಲೇ ಹಾಡುಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಭಾರಿ ಕ್ರೇಜ್ ಸೃಷ್ಟಿ ಮಾಡಿರುವ ಪೈಲ್ವಾನ್ ಸಿನಿಮಾದ ಟ್ರೈಲರ್ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಮೂಲಗಳ ಪ್ರಕಾರ ಮುಂದಿನ ವಾರ(ಆಗಸ್ಟ್ 18 ರಿಂದ -24 ರೊಳಗೆ)ಪೈಲ್ವಾನ್ ಸಿನಿಮಾದ...
ಬೆಲ್ ಬಾಟಮ್, ಬ್ಯೂಟಿಫುಲ್ ಮನಸುಗಳು ಸಿನಿಮಾ ಖ್ಯಾತಿಯ ಜಯತೀರ್ಥ ಹೊಸ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು ಅದಕ್ಕೆ ಮಾಜಿ ಸಚಿವ ಜಮೀರ್ ಅಹಮದ್ ಪುತ್ರ ಜಹೇದ್ ಖಾನ್ ನಾಯಕ. ಜಹೇದ್ ಖಾನ್ಗೆ ಪಂಚತಂತ್ರ ಸಿನಿಮಾದ ಸೋನಲ್ ಮಂಥೆರೋ ನಾಯಕಿಯಾಗಿದ್ದಾರೆ....
ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ಈಗಾಗಲೇ ಭಾರತೀಯ ಚಿತ್ರರಂಗದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಈ ಸಿನಿಮಾದ ಆಡಿಯೋ ಇದೇ ವರಮಹಾಲಕ್ಷ್ಮೀ ಹಬ್ಬದಂದು ರಿಲೀಸ್ ಆಗಲಿದ್ದು, ಅದಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈಗ ಬಿಡುಗಡೆಯಾಗಿರುವ...
“ಅಮೇರಿಕಾ ಇನ್ ಅಧ್ಯಕ್ಷ “ ಸಿನಿಮಾದ ರಿಲೀಸ್ ಬಿಝಿಯಲ್ಲಿರುವ ನಟ ಶರಣ್ ಯೋಗರಾಜ್ ಭಟ್ಟರ ಸಿನಿಮಾವೊಂದರಲ್ಲಿ ನಟಿಸುವುದು ಕನ್ಫರ್ಮ್ ಆಗಿದೆ. ಈ ಹಿಂದೆ ಭಟ್ಟರ ಜತೆ ಗಾಳಿಪಟದಲ್ಲಿ ಅವರು ನಟಿಸಬೇಕಿತ್ತು. ಆದರೆ ಆ...